Sports Authority Of India Recruitment 2021: 320 ಕೋಚ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ 320 ಕೋಚ್ ಮತ್ತು ಅಸಿಸ್ಟೆಂಟ್ ಕೋಚ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಜೂನ್ 5 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ 320 ಕೋಚ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ಹುದ್ದೆಗಳ ವಿವರ:

ಕೋಚ್ - 100 ಹುದ್ದೆಗಳು
ಅಸಿಸ್ಟೆಂಟ್ ಕೋಚ್ - 220 ಹುದ್ದೆಗಳು
ಒಟ್ಟು - 320 ಹುದ್ದೆಗಳು

ವಿದ್ಯಾರ್ಹತೆ:

ಡಿಪ್ಲೋಮಾ ಮತ್ತು ಸ್ಪೋರ್ಟ್ಸ್ ಗೆ ಸಂಬಂಧಪಟ್ಟ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಕೋಚ್ ಹುದ್ದೆಗಳಿಗೆ ಗರಿಷ್ಟ 45 ವರ್ಷ ಮತ್ತು ಅಸಿಸ್ಟೆಂಟ್ ಕೋಚ್ ಹುದ್ದೆಗಳಿಗೆ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ಕೋಚ್ ಹುದ್ದೆಗಳಿಗೆ ಆಯ್ಕೆಯಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,05,000/- ರಿಂದ 1,50,000/-ರೂ ಮತ್ತು ಅಸಿಸ್ಟೆಂಟ್ ಕೋಚ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 41,420/- ರಿಂದ 1,12,400/- ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://sportsauthorityofindia.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 5,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

More News  

For Quick Alerts
ALLOW NOTIFICATIONS  
For Daily Alerts

English summary
Sports authority of india extended application date to june 5 for 320 coach and assistant coach posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+