Sports Authority Of India Recruitment 2021: 320 ಕೋಚ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದಲ್ಲಿ 320 ಹುದ್ದೆಗಳ ನೇಮಕಾತಿ

 

ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ 320 ಕೋಚ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಮೇ 20,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:

ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾನಿಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಅಸಿಸ್ಟೆಂಟ್ ಕೋಚ್ ಹುದ್ದೆಗಳಿಗೆ ಗರಿಷ್ಟ 40 ವರ್ಷ ಮತ್ತು ಕೋಚ್ ಹುದ್ದೆಗಳಿಗೆ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ಸಹಾಯಕ ಕೋಚ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 41,420/- ರಿಂದ 1,12,400/-ರೂ ಮತ್ತು ಕೋಚ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ತಿಂಗಳಿಗೆ 1,05,000/- ರಿಂದ 1,50,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://sportsauthorityofindia.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 20,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಸಹಾಯಕ ಕೋಚ್ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಕೋಚ್ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Sports authority of india recruitment 2021 notification has been released for 320 coach posts. Interested candidates can apply online before May 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X