Sports Authority Of India Recruitment 2022 : 38 ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ 2022 ಅನ್ನು ಬಿಡುಗಡೆ ಮಾಡಿದೆ. ಒಟ್ಟು 38 ಯಂಗ್ ಪ್ರೊಫೆಷನಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 31,2022 ರಿಂದ ನವೆಂಬರ್ 15,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ನೋಡಿ.

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 38 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ :

ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿಯ ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಲ್‌ಎಲ್‌ಬಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೊರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

ವಯೋಮಿತಿ :

ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿಯ ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ನವೆಂಬರ್ 15,2022ರ ಅನ್ವಯ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ :

ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿಯ ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವೇತನ :

ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿಯ ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/- ರಿಂದ 60,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ :

ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿಯ ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಕೆ :

ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿಯ ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ http://sportsauthorityofindia.nic.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಿಕೊಳ್ಳಿ ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಅಕ್ಟೋಬರ್ 31,2022 ರಿಂದ ನವೆಂಬರ್ 15,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

More News  

For Quick Alerts
ALLOW NOTIFICATIONS  
For Daily Alerts

English summary
Sports authority of india recruitment 2022 notification has been released for 38 young professional posts. Interested candidates can apply before November 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+