ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಯಲ್ಲಿ 170 ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಹುದ್ದೆಗಳ ಬಗೆಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 31,2020.

ವಿದ್ಯಾರ್ಹತೆ ಮತ್ತು ವಯೋಮಿತಿ:
ಈ ಹುದ್ದೆಗಳಿಗೆ ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ssmctumkur.org ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಆಗಸ್ಟ್ 31,2020ರೊಳಗೆ ಅರ್ಜಿ ಸಲ್ಲಿಸಬಹುದು.
ನೇಮಕಾತಿ ಬಗ್ಗೆ ಪ್ರಕಟಣೆ ಮತ್ತು ಹುದ್ದೆಗಳ ವಿವರ ತಿಳಿಯಲು ಮುಂದೆ ನೋಡಿ.

For Quick Alerts
For Daily Alerts
English summary
Sri siddartha institute recruitment 2020 notification has been released for 170 faculty and nursing staff posts. Interested candidates can apply before August 31.
Story first published: Friday, August 28, 2020, 11:44 [IST]


Click it and Unblock the Notifications











