ಎಸ್‌ಎಸ್‌ಬಿ ನೇಮಕಾತಿ: 60 ಸಬ್‌ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಶಸ್ತ್ರ ಸೀಮಾ ಬಲ ನೇಮಕಾತಿ 60 ಸಬ್‌ ಇನ್‌ಸ್ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅಧಿಸೂಚನೆಯನ್ನು ಓದಿದ ನಂತರ ಅರ್ಜಿಯನ್ನು ಏಪ್ರಿಲ್ 1,2019 ರೊಳಗೆ ಸಲ್ಲಿಸಬಹುದು.

ಎಸ್‌ಎಸ್‌ಬಿ ಯಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಸಬ್‌ ಇನ್‌ಸ್ಪೆಕ್ಟರ್ (ಜನರಲ್ ಡ್ಯೂಟಿ)
Organisation ಸಶಸ್ತ್ರ ಸೀಮಾ ಬಲ್ (ಎಸ್‌ಎಸ್‌ಬಿ)
Educational Qualification ಯಾವುದೇ ಪದವಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆ
Job Location ಭಾರತದೆಲ್ಲೆಡೆ
Application Start Date March 1, 2019
Application End Date April 1, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಪದವಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರಬೇಕು.

ವಯೋಮಿತಿ:

ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಫಿಸಿಕಲ್ ಫಿಟ್ನೆಸ್ ಪರೀಕ್ಷೆ, ಫಿಸಿಕಲ್ ಸ್ಟ್ಯಾಂಡರ್ಡ್ ಪರೀಕ್ಷೆ ಮತ್ತು ಮೆಡಿಕಲ್ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಕಳುಹಿಸಬೇಕು.

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
SSB recruitment notification has been released on official website for the recruitment of 60 SI posts. Interested candidates can apply through post before 1st april 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+