ಎಸ್‌ಎಸ್‌ಬಿ ನೇಮಕಾತಿ 63 ಎಸ್‌ಐ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಶಸ್ತ್ರ ಸೀಮಾ ಬಲ್ (ಎಸ್‌ಎಸ್‌ಬಿ) ನೇಮಕಾತಿ 63 ಸಬ್‌ ಇನ್ಸ್‌ಸ್ಟೆಕ್ಟರ್ ಹುದ್ದೆಗಳನ್ನು ಎಲ್‌ಡಿಸಿಇ ಪರೀಕ್ಷೆಯ ಮೂಲಕ ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಆಸಕ್ತರುಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿಕೊಂಡ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಮೇ 18,2019 ರೊಳಗೆ ಕಚೇರಿಯ ವಿಳಾಸಕ್ಕೆ ಕಳುಹಿಸಬೇಕಿರುತ್ತದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯ ಬಗೆಗೆ ಮತ್ತಷ್ಟು ತಿಳಿಯಲು ಮುಂದೆ ಓದಿ.

ಎಸ್‌ಎಸ್‌ಬಿ ನೇಮಕಾತಿ ಎಸ್‌ಐ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಸಬ್‌ ಇನ್ಸ್‌ಸ್ಟೆಕ್ಟರ್
Organisation ಸಶಸ್ತ್ರ ಸೀಮಾ ಬಲ್ (ಎಸ್‌ಎಸ್‌ಬಿ)
Job Location ದೆಹಲಿ,ಭಾರತದೆಲ್ಲೆಡೆ
Salary Scale ಎಸ್‌ಎಸ್‌ಬಿಯ ನಿಯಮಾನುಸಾರ
Application Start Date April 18, 2019
Application End Date May 18, 2019


ಶೈಕ್ಷಣಿಕ ವಿದ್ಯಾರ್ಹತೆ:

ಸಬ್‌ಇನ್ಸ್‌ಸ್ಟಕ್ಟರ್ ಹುದ್ದೆಯು ಒಂದು ಪ್ರಮೋಷನ್ ಪಡೆಯುವ ಹುದ್ದೆಯಾಗಿದ್ದು, ಎಎಸ್‌ಐ ಹುದ್ದೆಯಲ್ಲಿರುವ ಅಭ್ಯರ್ಥಿಗಳು ಎಲ್‌ಡಿಸಿಇ ಸ್ಪರ್ಧಾ ಪರೀಕ್ಷೆಯನ್ನು ತೆಗೆದುಕೊಳ್ಳಲು ಅರ್ಹರಾಗಿರುತ್ತಾರೆ.

ವಯೋಮಿತಿ:

ಅರ್ಜಿದಾರರಿಗೆ ಯಾವುದೇ ವಯೋಮಿತಿಯನ್ನು ನಿಗದಿಪಡಿಸಿರುವುದಿಲ್ಲ

ವೇತನದ ವಿವರ:

ಎಸ್‌ಎಸ್‌ಬಿಯ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಪರೀಕ್ಷೆಯ ವಿವರವನ್ನು ಅಧಿಸೂಚನೆಯಲ್ಲಿ ನೀಡಲಾಗಿರುತ್ತದೆ.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಎಸ್‌ಎಸ್‌ಬಿಯ ಅಧಿಕೃತ ವೆಬ್‌ಸೈಟ್‌ https://ssb.nic.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿಕೊಂಡ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕ ಮೇ 18,2019 ರೊಳಗೆ ಕಚೇರಿಯ ವಿಳಾಸಕ್ಕೆ ಕಳುಹಿಸಬೇಕಿರುತ್ತದೆ.ಅರ್ಜಿಯನ್ನು ಕಳುಹಿಸುವ ಬಗೆಗೆ ಮತ್ತಷ್ಟು ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಒದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
SSB Recruitment 2019-20:Apply for 63 LDCE for Sub-Inspector vacancies. Sashastra Seema Bal (SSB) invited applications from eligible and interested candidates to fill up LDCE for Sub-Inspector Posts through SSB official notification 2019. Job seekers who are looking for a career in All India Government can make use of this opportunity. Apply offline for these SSB LDCE for Sub-Inspector jobs before 18th May 2019. Official website of SSB is www.ssb.nic.in Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X