ಸಶಸ್ತ್ರ ಸೀಮಾ ಬಲ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಕಾಂಸ್ಟೇಬಲ್ (ಮಿನಿಸ್ಟ್ರಿಯಲ್) ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟಂಬರ್ 9. 2018 ಕೊನೆಯ ದಿನಾಂಕ.
RITES ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ
ಸಶಸ್ತ್ರ ಸೀಮಾ ಬಲ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
CRITERIA | DETAILS |
Name Of The Posts | ಹೆಡ್ ಕಾಂಸ್ಟೇಬಲ್ (ಮಿನಿಸ್ಟ್ರಿಯಲ್) |
Organisation | ಸಶಸ್ತ್ರ ಸೀಮಾ ಬಲ್ |
Educational Qualification | ಹುದ್ದೆಗೆ ಸಂಬಂಧಪಟ್ಟ ಪದವಿ |
Job Location | ಭಾರತ |
Industry | ಡೆಫೆನ್ಸ್ |
Application Start Date | August 11, 2018 |
Application End Date | August 9, 2018 |
ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ... 517 ಪೊಲೀಸ್ ಕಾನ್ಸ್ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಕೆ ಹೇಗೆ:
- ಸ್ಟೆಪ್ 1: ಆಫೀಶಿಯಲ್ ಸೈಟ್ ಗೆ ಲಾಗಿನ್ ಆಗಿ
- ಸ್ಟೆಪ್ 2: ಹೋಮ್ಪೇಜ್ನ ಇರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 3: ADVERTISEMENTS ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 4: ಅಪ್ಲೈ ಆನ್ಲೈನ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 5: ಹುದ್ದೆ ಆಯ್ಕೆ ಮಾಡಿ ಅರ್ಜಿ ಭರ್ತಿ ಮಾಡಲು ಪ್ರಾರಂಭಿಸಿ
- ಸ್ಟೆಪ್ 6: ಶುಲ್ಕ ಪಾವತಿಸಿ, ಅರ್ಜಿಯನ್ನ ಸಬ್ಮಿಟ್ ಮಾಡಿ
- ಸ್ಟೆಪ್ 7: ಅರ್ಜಿಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
ಆಫೀಶಿಯಲ್ ನೋಟಿಸ್ ಗೆ ಈ ಪಿಡಿಎಫ್ ಫೈಲ್ ಚೆಕ್ ಮಾಡಿಕೊಳ್ಳಿ
ಸರ್ಕಾರಿ ಕೆಲಸ ನಿಮ್ಮದಾಗಬೇಕೆ... ಹಾಗಿದ್ರೆ ಇಂದೇ ಈ ಹುದ್ದೆಗೆ ಅರ್ಜಿ ಸಲ್ಲಿಸಿ!
For Quick Alerts
For Daily Alerts