SSC CGL 2019: ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಪರೀಕ್ಷೆ ಮೂಲಕ ನೇಮಕಾತಿ

ಸರ್ಕಾರದ ವಿವಿಧ ಇಲಾಖೆ,ಸಚಿವಾಲಯ ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು (ಎಸ್ ಎಸ್ ಸಿ) ನಡೆಸುವ ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ (ಸಿಜಿಎಲ್) ನ ಅಧಿಸೂಚನೆ ಹೊರಡಿಸಲಾಗಿದೆ.

ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಪದವಿ ಪಡೆದವರು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ನವೆಂಬರ್ 25ರೊಳಗೆ ಆನ್-ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಎಸ್‌ಎಸ್‌ಸಿ ಸಿಜಿಎಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

 

ಹುದ್ದೆಗಳ ವಿವರ:

ಅಸಿಸ್ಟೆಂಟ್ ಆಡಿಟ್ ಆಫೀಸರ್,ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್, ಅಸಿಸ್ಟೆಂಟ್ ಸೆಕ್ಷನ್ ಆಫೀಸರ್,ಅಸಿಸ್ಟೆಂಟ್,ಇನ್‌ಸ್ಪೆಕ್ಟರ್ ಆಫ್ ಇನ್ಕಂ ಟ್ಯಾಕ್ಸ್,ಇನ್‌ಸ್ಪೆಕ್ಟರ್(ಸೆಂಟ್ರಲ್ ಎಕ್ಸಸೈಸ್),ಇನ್‌ಸ್ಪೆಕ್ಟರ್ (ಪ್ರಿವೆಂಟಿವ್ ಆಫೀಸರ್),ಇನ್‌ಸ್ಪೆಕ್ಟರ್ (ಎಕ್ಸಾಮಿನರ್),ಅಸಿಸ್ಟೆಂಟ್ ಎನ್‌ಫೋರ್ಸ್ಮೆಂಟ್ ಆಫೀಸರ್,ಸಬ್ ಇನ್‌ಸ್ಪೆಕ್ಟರ್, ಇನ್‌ಸ್ಪೆಕ್ಟರ್,ಅಸಿಸ್ಟೆಂಟ್ ಸೂಪರಿಂಟೆಂಡೆಂಟ್,ಡಿವಿಷನಲ್ ಅಕೌಂಟೆಂಟ್,ಜ್ಯೂನಿಯರ್ ಸ್ಟ್ಯಾಟಿಸ್ಟಿಕಲ್ ಆಫೀಸರ್, ಸ್ಟ್ಯಾಟಿಸ್ಟಿಕಲ್ ಇನ್‌ವೆಸ್ಟಿಗೇಟರ್ ಗ್ರೇಡ್-11,ಆಡಿಟರ್,ಅಕೌಂಟೆಂಟ್,ಜ್ಯೂನಿಯರ್ ಅಕೌಂಟೆಂಟ್ ಹುದ್ದೆಗಳಿಗೆ ನೇಮಕ ಮಾಡಲಾಗುತ್ತಿದೆ.

ವಿದ್ಯಾರ್ಹತೆ:

ಪದವಿ,ಚಾರ್ಟೆಡ್ ಅಕೌಂಟೆಮಟ್ ಅಥವಾ ಕಾಸ್ಟ್ ಮತ್ತು ಮ್ಯಾನೇಜ್ಮೆಂಟ್ ಅಕೌಂಟೆಂಟ್ ಅಥವಾ ಕಂಪೆನಿ ಸೆಕ್ರೆಟರಿ ಅಥವಾ ಎಂ.ಕಾಂ / ಮಾಸ್ಟರ್ಸ್ ಇನ್ ಬ್ಯುಸಿನೆಸ್ ಸ್ಟಡೀಸ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ:

ಜನವರಿ 1,2020ರ ಅನ್ವಯ ಅರ್ಜಿ ಸಲ್ಲಿಸಲಿಚ್ಛಿಸುವರ ಅಭ್ಯರ್ಥಿಗಳು ಕನಿಷ್ಠ ವಯೋಮಿತಿ 18 ಹಾಗೂ ಆಯಾ ಹುದ್ದೆಗೆ ಸಂಬಂಧಿಸಿದಂತೆ ಗರಿಷ್ಠ ಮಯೋಮಿತಿ ನಿಗದಿ ಪಡಿಸಲಾಗಿದೆ.ಗರಿಷ್ಠ 27 ರಿಂದ 32 ವರ್ಷಗಳನ್ನು ನಿಗದಿಪಡಿಸಲಾಗಿದ್ದು ಸರ್ಕಾರದ ನಿಯಮದಂತೆ ಮೀಸಲಾತಿ ಇರುವವರಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ವೇತನ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ 25,500/- ರಿಂದ 1,51,100/-ರೂ ವೇತನವನ್ನು ನೀಡಲಾಗುವುದು.

ರಾಜ್ಯದಲ್ಲಿನ ಪರೀಕ್ಷಾ ಕೇಂದ್ರಗಳು:

ಬೆಂಗಳೂರು,ಬೆಳಗಾವಿ,ಹುಬ್ಬಳ್ಳಿ,ಶಿವಮೊಗ್ಗ,ಉಡುಪಿ, ಧಾರವಾಡ, ಮೈಸೂರು, ಮಂಗಳೂರು, ಕಲಬುರಗಿ

ಪರೀಕ್ಷಾ ದಿನಾಂಕಗಳು :

ಟೈಯರ್-I ಪರೀಕ್ಷಾ ದಿನಾಂಕ: 2.03.2020 ರಿಂದ 11.03.2020

ಟೈಯರ್- II ಮತ್ತು ಟೈಯರ್- III ಪರೀಕ್ಷಾ ದಿನಾಂಕ: 22.6.2020 ರಿಂದ 25.6.2020

ಪ್ರಮುಖ ದಿನಾಂಗಳು:

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22.10.2019

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25.11.2019ರ ಸಂಜೆ 5ಗಂಟೆ

ಆನ್‌ಲೈನ್ ಮೂಲಕ ಶುಲ್ಕ ಪಾವತಿಸಲು ಕೊನೆಯದ ದಿನಾಂಕ: 27.11.201ರ ಸಂಜೆ 5ಗಂಟೆ

ಆಫ್‌ಲೈನ್ ಚಲನ್ ಜನರೇಟ್ ಮಾಡಲು ಕೊನೆಯ ದಿನಾಂಕ: 27.11.2019ರ ಸಂಜೆ

 

ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 29.11.2019

ಅರ್ಜಿ ಶುಲ್ಕ:

ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳಿಗೆ ರೂ.100/-

ಎಸ್.ಸಿ/ಎಸ್.ಟಿ/ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.

ಶುಲ್ಕವನ್ನು ನೆಟ್ ಬ್ಯಾಂಕಿಂಗ್ ಮೂಲಕ ಅಥವಾ ಚಲನ್ ಮೂಲಕ ಪಾವತಿಸಬಹುದಾಗಿದೆ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್-ಲೈನ್ ನಲ್ಲಿ ಎಸ್ ಎಸ್ ಸಿ ಅಧಿಕೃತ ವೆಬ್‌ಸೈಟ್‌ https://ssc.nic.in/ ಗೆ ಭೇಟಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

For Quick Alerts
ALLOW NOTIFICATIONS  
For Daily Alerts

English summary
Staff selection commission 2019 released notification of combined graduate level examination in official website.Interested candidates can apply.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Careerindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Careerindia website. However, you can change your cookie settings at any time. Learn more