ಸ್ಟಾಫ್ ಸೆಲಕ್ಷನ್ ಕಮಿಷನ್ ನೇಮಕಾತಿ 2018 ಸ್ಟನೋಗ್ರಾಫರ್ ಹುದ್ದೆಗೆ ಅರ್ಜಿ ಆಹ್ವಾನ

ಸ್ಟಾಫ್ ಸೆಲಕ್ಷನ್ ಕಮಿಷನ್ ಇದೀಗ ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಪರೀಕ್ಷೆಯ ರಿಜಿಸ್ಟ್ರೇಶನ್ ಪ್ರಕ್ರಿಯೆ ಪ್ರಾರಂಭಿಸಿದೆ

ಸ್ಟಾಫ್ ಸೆಲಕ್ಷನ್ ಕಮಿಷನ್ ಇದೀಗ ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಪರೀಕ್ಷೆಯ ರಿಜಿಸ್ಟ್ರೇಶನ್ ಪ್ರಕ್ರಿಯೆ ಪ್ರಾರಂಭಿಸಿದೆ. ಹಲವಾರು ಮಿನಿಸ್ಟ್ರಿಗಳಲ್ಲಿ ಇರುವ ಸ್ಟೆನೋಗ್ರಾಫರ್ ಹುದ್ದೆಗೆ ಕಂಪ್ಯೂಟರ್ ಬೇಸ್ಡ್ ಪರೀಕ್ಷೆಯು ನಡೆಯಲಿದೆ. ಸದ್ಯ ಹುದ್ದೆ ಸಂಖ್ಯೆ ಎಷ್ಟಿದೆ ಎಂದು ಎಲ್ಲೂ ಪ್ರಕಟಗೊಂಡಿಲ್ಲ. ಹಿಂದುಳಿದ ವರ್ಗಕ್ಕೆ ಮೀಸಲಾತಿ ಇದ್ದು, ಅರ್ಜಿ ಶುಲ್ಕ ರೂ 100. ಇನ್ನು ಅರ್ಜಿ ಭರ್ತಿ ಮಾಡುವ ವೇಳೆಯೇ ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸತಕ್ಕದ್ದು.

ಸ್ಟಾಫ್ ಸೆಲಕ್ಷನ್ ಕಮಿಷನ್ ನೇಮಕಾತಿ 2018 ಸ್ಟನೋಗ್ರಾಫರ್ ಹುದ್ದೆಗೆ ಅರ್ಜಿ ಆಹ್ವಾನ

ಪರೀಕ್ಷೆ ಕೇಂದ್ರವು ಹೀಗಿದೆ. ಅಲಹಾಬಾದ್, ಲಖ್ನೋ, ಪಾಟ್ನಾ, ಪೋರ್ಟ್ ಬ್ಲೈರ್, ಕೊಲ್ಕತ್ತಾ, ಬೆಂಗಳೂರು, ಭುಭನೇಶ್ವರ್, ಕೊಚ್ಚಿ, ರಾಂಚಿ, ತಿರುವಂತಪುರಂ, ರಾಯ್‌ಪುರ್, ಭೂಪಾಲ್, ಗುವಾಹಟಿ, ದೆಹಲಿ, ಡೆಹ್ರಡೂನ್, ಜೈಪುರ್, ಚಂಡೀಘರ್, ಜಮ್ಮು, ಶ್ರೀನಗರ್, ಹೈದ್ರಾಬಾದ್, ಚೆನ್ನೈ, ವಿಜಯವಾಡ, ಗೋವಾ ಮತ್ತು ಅಹಮದಾಬಾದ್.

ಸ್ಟಾಫ್ ಸೆಲೆಕ್ಷನ್ ಕಮಿಷನ್ 2018 ಹುದ್ದೆಯ ಡೀಟೆಲ್ಸ್:

CRITERIA DETAILS
Name Of The Posts ಸ್ಟೆನೋಗ್ರಾಫರ್
Organisation ಸ್ಟಾಫ್ ಸೆಲೆಕ್ಷನ್ ಕಮಿಷನ್
Educational Qualification 12ನೇ ತರಗತಿ ಪಾಸಾಗಿರಬೇಕು
Experience ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ
Skills Required ಟೈಪಿಂಗ್ ಸ್ಪೀಡ್
Job Location ಭಾರತ
Industry ಸ್ಟಾಫ್ ಸೆಲೆಕ್ಷನ್
Application Start Date October 22, 2018
Application End Date November 19, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡುವುದರ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಸ್ಟೆಪ್ 1

ಸ್ಟೆಪ್ 1

ಸ್ಟಾಫ್ ಸೆಲಕ್ಷನ್ ಆಫೀಶಿಯಲ್ ಸೈಟ್ ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

ಹೋಮ್‌ ಪೇಜ್‌ನಲ್ಲಿ ಇರುವ ಲಾಗಿನ್ ಸ್ಕ್ರೀನ್ ಅಡಿಯಲ್ಲಿ ಬರುವ New User Register Now ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 4

ಸ್ಟೆಪ್ 4

ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಸೇವ್ ಬಟನ್ ಕ್ಲಿಕ್ ಮಾಡಿ

ಸ್ಟೆಪ್ 5

ಸ್ಟೆಪ್ 5

ರಿಜಿಸ್ಟ್ರೇಶನ್ ಐಡಿ ಹಾಗೂ ಪಾಸ್‌ವಾರ್ಡ್ ನಿಂದ ಮತ್ತೆ ಲಾಗಿನ್ ಆಗಿ ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಮಾಡಿ

ಇಂಟಲಿಜೆನ್ಸ್ ಬ್ಯೂರೋ ಇಲಾಖೆಯಲ್ಲಿ ಸೆಕ್ಯುರಿಟಿ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

ಹುದ್ದೆಯ ಹೆಚ್ಚಿನ ಮಾಹಿತಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Staff Selection Commission has opened the online registration process for the Stenographer Grade 'C' and 'D' examination. The Open Competitive Computer Based Examination will be held for recruiting stenographers into various ministries. The number of vacancies have not yet been disclosed
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+