ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 1600 ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನೇಮಕಾತಿ 1600 ಅಭ್ಯರ್ಥಿಗಳನ್ನು ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಎಸ್ ಎಸ್ ಸಿಯ ಅಧಿಕೃತ ವೆಬ್ ಸೈಟ್ ನಲ್ಲಿ ಅಧಿಸೂಚನೆಯನ್ನು ಓದಿಕೊಂಡು ನಂತರ ಆನ್ ಲೈನ್ ಮೂಲಕ ಫೆಬ್ರವರಿ 25,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 1600  ಹುದ್ದೆಗಳಿಗೆ ಅರ್ಜಿ ಹಾಕಿ

CRITERIA DETAILS
Name Of The Posts ಜ್ಯೂನಿಯರ್ ಇಂಜಿನಿಯರ್
Organisation ಸ್ಟಾಫ್ ಸೆಲೆಕ್ಷನ್ ಕಮಿಷನ್
Educational Qualification ಬಿ.ಇ/ಬಿ.ಟೆಕ್
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 35,400/- ರಿಂದ 1,12,400/-ರೂ
Application Start Date February 1, 2019
Application End Date February 25, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಖಾಲಿ ಹುದ್ದೆಗಳು:

ಹುದ್ದೆಗಳು
ಜ್ಯೂನಿಯರ್ ಇಂಜಿನಿಯರ್ (ಸಿವಿಲ್)
ಜ್ಯೂನಿಯರ್ ಇಂಜಿನಿಯರ್ (ಇಲೆಕ್ಟ್ರಿಕಲ್)
ಜ್ಯೂನಿಯರ್ ಇಂಜಿನಿಯರ್ (ಕ್ವಾಂಟಿಟಿ ಸರ್ವೇಯಿಂಗ್ ಮತ್ತು ಕಾಂಟ್ರಾಕ್ಟ್)

ವಯೋಮಿತಿ:

ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಗಸ್ಟ್ 1,2019ರ ಅನ್ವಯ ಗರಿಷ್ಟ 32ವರ್ಷ ವಯೋಮಿತಿಯೊಳಗಿರಬೇಕು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,400/- ರಿಂದ 1,12,400/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಅರ್ಜಿಯ ಜೊತೆಗೆ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬೇಕು.
ಸಾಮಾನ್ಯ ಅಭ್ಯರ್ಥಿ ಮತ್ತು ಓಬಿಸಿ ಅಭ್ಯರ್ಥಿಗಳು 100/- ರೂ ಶುಲ್ಕ ಪಾವತಿಸಬೇಕು ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿ ಸೈನಿಕ ಅಭ್ಯರ್ಥಿಗಳು ಈ ಶುಲ್ಕ ವಿನಾಯಿತಿಯನ್ನು ಹೊಂದಿದ್ದಾರೆ. ಆನ್ ಲೈನ್ ಮೂಲಕ ಶುಲ್ಕ ಪಾವತಿಸಲು ಫೆಬ್ರವರಿ 27,2019 ಕೊನೆಯ ದಿನವಾಗಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅರ್ಹ ಅಭ್ಯರ್ಥಿಗಳು ಸ್ಟಾಫ್ ಸೆಲೆಕ್ಷನ್ ಕಮಿಷನ್ ನ ಅಧಿಕೃತ ವೆಬ್ ಸೈಟ್ https://ssc.nic.in/ ಗೆ ಹೋಗಿ ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Staff Selection Commission (SSC) recruiting 1600 candidates for junior engineer posts.Interested candidates can apply through online before 25th february 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+