ಎಸ್‌ಎಸ್‌ಸಿ ನೇಮಕಾತಿ 10000 ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) ನೇಮಕಾತಿ 10000ಕ್ಕೂ ಅಧಿಕ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಅನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಮೇ 22,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಎಸ್‌ಎಸ್‌ಸಿಯಲ್ಲಿ  10000 ಕ್ಕೂ ಅಧಿಕ ಖಾಲಿ ಹುದ್ದೆಗಳಿಗೆ ಅರ್ಜಿ ಹಾಕಿ

CRITERIA DETAILS
Name Of The Posts ಮಲ್ಟಿ ಟಾಸ್ಕಿಂಗ್ ಸ್ಟಾಫ್
Organisation ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ)
Educational Qualification ಮೆಟ್ರಿಕ್ಯುಲೇಷನ್
Job Location ಭಾರತದೆಲ್ಲೆಡೆ
Salary Scale 5,200/- ರಿಂದ 20,200/- ರೂ
Application Start Date April 22, 2019
Application End Date May 22, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಮೆಟ್ರಿಕ್ಯುಲೇಷನ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌ /ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಕನಿಷ್ಟ 18 ರಿಂದ ಗರಿಷ್ಟ 25ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಅಯ್ಕೆಯಾದ ಅಭ್ಯರ್ಥಿಗಳಿಗೆ 5,200/- ರಿಂದ 20,200/- ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳ ಬಗೆಗೆ ತಿಳಿಯಲು ಮೊದಲು ಅಧಿಕೃತ ವೆಬ್‌ಸೈಟ್‌ https://ssc.nic.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಅನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಮೇ 22,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
SSC recruitment notification has been released on official website for the recruitment of 10,000 multi tasking staff posts. Interested candidates can apply through online before 22nd may 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+