ಎಸ್ ಎಸ್ ಸಿ ನೇಮಕಾತಿ 2019 : ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಜ್ಯೂನಿಯರ್ ಇಂಜಿನಿಯರ್ (ಸಿವಿಲ್, ಇಲೆಕ್ಟ್ರಿಕಲ್, ಮೆಕ್ಯಾನಿಕಲ್ ಮತ್ತು ಕ್ವಾಂಟಿಸಿ ಸರ್ವೇಯಿಂಗ್ ಮತ್ತು ಕಾಂಟ್ರ್ಯಾಕ್ಟ್) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಭಾರತ ಸರ್ಕಾರದ ಹಲವಾರು ಇಲಾಖೆಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಿದ್ದು ಆಸಕ್ತ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಫೆಬ್ರವರಿ 25,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಅಥವಾ ಪದವಿಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ತಿಂಗಳಿಗೆ 35,400/- ರಿಂದ 1,12,400 /- ರೂ ವೇತನವನ್ನು ಪಡೆಯಬಹುದು. ಹುದ್ದೆಗಳ ಬಗೆಗೆ ಮತ್ತಷ್ಟು ತಿಳಿಯಲು ಮುಂದೆ ಓದಿ.

ಎಸ್ ಎಸ್ ಸಿ ನೇಮಕಾತಿ

CRITERIA DETAILS
Name Of The Posts ಜ್ಯೂನಿಯರ್ ಇಂಜಿನಿಯರ್
Organisation ಸ್ಟಾಫ್ ಸೆಲೆಕ್ಷನ್ ಕಮಿಷನ್
Educational Qualification ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮ ಅಥವಾ ಪದವಿ
Experience null
Job Responsibilities null
Skills Required null
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 35,400/- ರಿಂದ 1,12,400 /- ರೂ
Industry null
Application Start Date February 1, 2019
Application End Date February 25, 2019

ಆಸಕ್ತರು ಖಾಲಿ ಹುದ್ದೆಗಳ ವಿವರ, ವಯೋಮಿತಿ, ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂದು ತಿಳಿಯಲು ಮುಂದೆ ಓದಿ.

ಖಾಲಿ ಹುದ್ದೆಗಳ ವಿವರ:

ಸಂಸ್ಥೆಹುದ್ದೆಗಳು
ಸೆಂಟ್ರಲ್ ವಾಟರ್ ಕಮಿಷನ್ಜ್ಯೂನಿಯರ್ ಇಂಜಿನಿಯರ್ (ಸಿವಿಲ್)
ಸೆಂಟ್ರಲ್ ವಾಟರ್ ಕಮಿಷನ್ಜ್ಯೂನಿಯರ್ ಇಂಜಿನಿಯರ್ (ಮೆಕ್ಯಾನಿಕಲ್)
ಸೆಂಟ್ರಲ್ ಪಬ್ಲಿಕ್ ವರ್ಕ್ಸ್ ಡಿಪಾರ್ಟ್ಮೆಂಟ್ (CPWD)ಜ್ಯೂನಿಯರ್ ಇಂಜಿನಿಯರ್ (ಸಿವಿಲ್)
ಸೆಂಟ್ರಲ್ ಪಬ್ಲಿಕ್ ವರ್ಕ್ಸ್ ಡಿಪಾರ್ಟ್ಮೆಂಟ್ (CPWD)ಜ್ಯೂನಿಯರ್ ಇಂಜಿನಿಯರ್ (ಇಲೆಕ್ಟ್ರಿಕಲ್)
ಡಿಪಾರ್ಟ್ಮೆಂಟ್ ಆಫ್ ಪೋಸ್ಟ್ಜ್ಯೂನಿಯರ್ ಇಂಜಿನಿಯರ್ (ಸಿವಿಲ್)
ಮಿಲಿಟರಿ ಇಂಜಿನಿಯರ್ ಸರ್ವೀಸಸ್ (MES)ಜ್ಯೂನಿಯರ್ ಇಂಜಿನಿಯರ್ (ಸಿವಿಲ್)
ಮಿಲಿಟರಿ ಇಂಜಿನಿಯರ್ ಸರ್ವೀಸಸ್ (MES)ಜ್ಯೂನಿಯರ್ ಇಂಜಿನಿಯರ್ ( ಇಲೆಕ್ಟ್ರಿಕಲ್ ಮತ್ತು ಮೆಕ್ಯಾನಿಕಲ್)
ಮಿಲಿಟರಿ ಇಂಜಿನಿಯರ್ ಸರ್ವೀಸಸ್ (MES)ಜ್ಯೂನಿಯರ್ ಇಂಜಿನಿಯರ್ (ಕ್ವಾಂಟಿಟಿ ಸರ್ವೇಯಿಂಗ್ ಮತ್ತು ಕಾಂಟ್ರಾಕ್ಟ್ಸ್)
ಫರಾಕ್ಕ ಬ್ಯಾರೇಜ್ ಪ್ರಾಜೆಕ್ಟ್ಜ್ಯೂನಿಯರ್ ಇಂಜಿನಿಯರ್ (ಸಿವಿಲ್)
ಫರಾಕ್ಕ ಬ್ಯಾರೇಜ್ ಪ್ರಾಜೆಕ್ಟ್ಜ್ಯೂನಿಯರ್ ಇಂಜಿನಿಯರ್ (ಇಲೆಕ್ಟ್ರಿಕಲ್)
ಫರಾಕ್ಕ ಬ್ಯಾರೇಜ್ ಪ್ರಾಜೆಕ್ಟ್ಜ್ಯೂನಿಯರ್ ಇಂಜಿನಿಯರ್ (ಮೆಕ್ಯಾನಿಕಲ್)
ಬಾರ್ಡರ್ ರೋಡ್ ಆರ್ಗನೈಸೇಶನ್ಜ್ಯೂನಿಯರ್ ಇಂಜಿನಿಯರ್ (ಸಿವಿಲ್)
ಸೆಂಟ್ರಲ್ ವಾಟರ್ ಮತ್ತು ಪವರ್ ರಿಸರ್ಚ್ ಸ್ಟೇಶನ್ಜ್ಯೂನಿಯರ್ ಇಂಜಿನಿಯರ್ (ಸಿವಿಲ್)
ಸೆಂಟ್ರಲ್ ವಾಟರ್ ಮತ್ತು ಪವರ್ ರಿಸರ್ಚ್ ಸ್ಟೇಶನ್ಜ್ಯೂನಿಯರ್ ಇಂಜಿನಿಯರ್ (ಇಲೆಕ್ಟ್ರಿಕಲ್)
ಸೆಂಟ್ರಲ್ ವಾಟರ್ ಮತ್ತು ಪವರ್ ರಿಸರ್ಚ್ ಸ್ಟೇಶನ್ಜ್ಯೂನಿಯರ್ ಇಂಜಿನಿಯರ್ (ಮೆಕ್ಯಾನಿಕಲ್)
ಡೈರೆಕ್ಟರೇಟ್ ಆಫ್ ಕ್ವಾಲಿಟಿ ಅಸುರೆನ್ಸ್ (ನಾವಲ್)ಜ್ಯೂನಿಯರ್ ಇಂಜಿನಿಯರ್ (ಮೆಕ್ಯಾನಿಕಲ್)
ಡೈರೆಕ್ಟರೇಟ್ ಆಫ್ ಕ್ವಾಲಿಟಿ ಅಸುರೆನ್ಸ್ (ನಾವಲ್)ಜ್ಯೂನಿಯರ್ ಇಂಜಿನಿಯರ್ (ಇಲೆಕ್ಟ್ರಿಕಲ್)
ನ್ಯಾಷನಲ್ ಟೆಕ್ನಿಕಲ್ ರಿಸರ್ಚ್ ಆರ್ಗನೈಸೇಶನ್ (NTRO)ಜ್ಯೂನಿಯರ್ ಇಂಜಿನಿಯರ್ (ಸಿವಿಲ್)
ನ್ಯಾಷನಲ್ ಟೆಕ್ನಿಕಲ್ ರಿಸರ್ಚ್ ಆರ್ಗನೈಸೇಶನ್ (NTRO)ಜ್ಯೂನಿಯರ್ ಇಂಜಿನಿಯರ್ (ಇಲೆಕ್ಟ್ರಿಕಲ್)
ನ್ಯಾಷನಲ್ ಟೆಕ್ನಿಕಲ್ ರಿಸರ್ಚ್ ಆರ್ಗನೈಸೇಶನ್ (NTRO)ಜ್ಯೂನಿಯರ್ ಇಂಜಿನಿಯರ್ (ಮೆಕ್ಯಾನಿಕಲ್)

ಹುದ್ದೆಗಳಿಗನುಸಾರ ವಯೋಮಿತಿ ಮತ್ತು ವಿದ್ಯಾರ್ಹತೆ:

ಹುದ್ದೆಗಳುವಯೋಮಿತಿಶೈಕ್ಷಣಿಕ ಮತ್ತು ಇತರೆ ಅರ್ಹತೆಗಳು
ಜ್ಯೂನಿಯರ್ ಇಂಜಿನಿಯರ್ (ಸಿವಿಲ್),ಸೆಂಟ್ರಲ್ ವಾಟರ್ ಕಮಿಷನ್32 ವರ್ಷಗಳು ಪದವಿ ಅಥವಾ ಡಿಪ್ಲೋಮಾ ಅನ್ನು ಸಿವಿಲ್ ಇಂಜಿನಿಯರಿಂಗ್ ನಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಸಂಸ್ಥೆಯಲ್ಲಿ ಮಾಡಿರಬೇಕು
ಜ್ಯೂನಿಯರ್ ಇಂಜಿನಿಯರ್ (ಮೆಕ್ಯಾನಿಕಲ್), ಸೆಂಟ್ರಲ್ ವಾಟರ್ ಕಮಿಷನ್32ವರ್ಷಗಳುಸಿವಿಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಅನ್ನು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಸಂಸ್ಥೆಯಲ್ಲಿ ಮಾಡಿರಬೇಕು.
ಜ್ಯೂನಿಯರ್ ಇಂಜಿನಿಯರ್ (ಇಲೆಕ್ಟ್ರಿಕಲ್),ಸೆಂಟ್ರಲ್ ಪಬ್ಲಿಕ್ ವರ್ಕ್ಸ್ ಡಿಪಾರ್ಟ್ಮೆಂಟ್ (CPWD)32ವರ್ಷಗಳುಇಲೆಕ್ಟ್ರಿಕಲ್ ಅಥವಾ ಮೆಕ್ಯಾನಿಕಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಅನ್ನು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಸಂಸ್ಥೆಯಲ್ಲಿ ಮಾಡಿರಬೇಕು.
ಜ್ಯೂನಿಯರ್ ಇಂಜಿನಿಯರ್ (ಸಿವಿಲ್), ಡಿಪಾರ್ಟ್ಮೆಂಟ್ ಆಫ್ ಪೋಸ್ಟ್30 ವರ್ಷಗಳುಸಿವಿಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಅನ್ನು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಲ್ಲಿ ಮಾಡಿರಬೇಕು ಅಥವಾ (ಅ) ಸಿವಿಲ್ ಇಂಜಿನಿಯರಿಂಗ್ ನಲ್ಲಿ 3 ವರ್ಷದ ಡಿಪ್ಲೋಮಾ ಅನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾನಿಲಯದಲ್ಲಿ ಮಾಡಿರಬೇಕು. (ಆ) ಪ್ಲ್ಯಾನಿಂಗ್ , ಎಕ್ಸಿಕ್ಯೂಶನ್ ಮತ್ತು ಮೇಂಟೇನೆನ್ಸ್ ಆಫ್ ಸಿವಿಲ್ ಇಂಜಿನಿಯರಿಂಗ್ ವರ್ಕ್ಸ್ ನಲ್ಲಿ 2 ವರ್ಷದ ಅನುಭವ
ಜ್ಯೂನಿಯರ್ ಇಂಜಿನಿಯರ್ ( ಇಲೆಕ್ಟ್ರಿಕಲ್ ಮತ್ತು ಮೆಕ್ಯಾನಿಕಲ್), ಮಿಲಿಟರಿ ಇಂಜಿನಿಯರ್ ಸರ್ವೀಸಸ್ (MES)30ವರ್ಷಗಳುಇಲೆಕ್ಟ್ರಿಕಲ್ ಅಥವಾ ಮೆಕ್ಯಾನಿಕಲ್ ಇಂಜಿನಿಯರಿಂಗ್ ನಲ್ಲಿ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಲ್ಲಿ ಮಾಡಿರಬೇಕು. ಅಥವಾ (ಅ) ಇಲೆಕ್ಟ್ರಿಕಲ್ ಅಥವಾ ಮೆಕ್ಯಾನಿಕಲ್ ನಲ್ಲಿ 3 ವರ್ಷದ ಡಿಪ್ಲೋಮ ಅನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾನಿಲಯ ಅಥವಾ ಬೋರ್ಡ್ ನಲ್ಲಿ ಮಾಡಿರಬೇಕು. ಮತ್ತು (ಆ) ಪ್ಲ್ಯಾನಿಂಗ್, ಎಕ್ಸಿಕ್ಯೂಶನ್ ಮತ್ತು ಮೇಂಟೇನೆನ್ಸ್ ಆಫ್ ಇಲೆಕ್ಟ್ರಿಕಲ್ ಅಥವಾ ಮೆಕ್ಯಾನಿಕಲ್ ಇಂಜಿನಿಯರಿಂಗ್ ವರ್ಕ್ಸ್ ನಲ್ಲಿ 2 ವರ್ಷದ ಅನುಭವವನ್ನು ಹೊಂದಿರಬೇಕು.
ಜ್ಯೂನಿಯರ್ ಇಂಜಿನಿಯರ್ (ಕ್ವಾಂಟಿಟಿ ಸರ್ವೇಯಿಂಗ್ ಮತ್ತು ಕಾಂಟ್ರಾಕ್ಟ್ಸ್), ಮಿಲಿಟರಿ ಇಂಜಿನಿಯರ್ ಸರ್ವೀಸಸ್ (MES)27 ವರ್ಷಗಳುಸಿವಿಲ್ ಇಂಜಿನಿಯರಿಂಗ್ ನಲ್ಲಿ 3 ವರ್ಷದ ಡಿಪ್ಲೋಮ ಅನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾನಿಲಯ/ ಬೋರ್ಡ್ ನಲ್ಲಿ ಮಾಡಿರಬೇಕು; ಅಥವಾ ಇನ್ಸ್ಟಿಟ್ಯೂಟ್ ಆಫ್ ಸರ್ವೇಸ್ ನಲ್ಲಿ ಬ್ಯುಲ್ಡಿಂಗ್ಸ್ ಮತ್ತು ಕ್ವಾಂಟಿಟಿ ಸರ್ವೇಯಿಂಗ್ ಸಬ್ -ಡಿವಿಶನ್ || ನಲ್ಲಿ ಇಂಟರ್ ಮೀಡಿಯೇಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಜ್ಯೂನಿಯರ್ ಇಂಜಿನಿಯರ್ (ಸಿವಿಲ್), ಫರಾಕ್ಕ ಬ್ಯಾರೇಜ್ ಪ್ರಾಜೆಕ್ಟ್30 ವರ್ಷಗಳು ಸಿವಿಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಅನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾನಿಲಯ ಅಥವಾ ಬೋರ್ಡ್ ನಲ್ಲಿ ಮಾಡಿರಬೇಕು.
ಜ್ಯೂನಿಯರ್ ಇಂಜಿನಿಯರ್ (ಇಲೆಕ್ಟ್ರಿಕಲ್), ಫರಾಕ್ಕ ಬ್ಯಾರೇಜ್ ಪ್ರಾಜೆಕ್ಟ್32 ವರ್ಷಗಳು ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಅನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾನಿಲಯ ಅಥವಾ ಬೋರ್ಡ್ ನಲ್ಲಿ ಮಾಡಿರಬೇಕು.
ಜ್ಯೂನಿಯರ್ ಇಂಜಿನಿಯರ್ (ಮೆಕ್ಯಾನಿಕಲ್), ಫರಾಕ್ಕ ಬ್ಯಾರೇಜ್ ಪ್ರಾಜೆಕ್ಟ್30 ವರ್ಷಗಳು ಮೆಕ್ಯಾನಿಕಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಅನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾನಿಲಯ ಅಥವಾ ಬೋರ್ಡ್ ನಲ್ಲಿ ಮಾಡಿರಬೇಕು.
ಜ್ಯೂನಿಯರ್ ಇಂಜಿನಿಯರ್ (ಸಿವಿಲ್), ಬಾರ್ಡರ್ ರೋಡ್ ಆರ್ಗನೈಸೇಶನ್30 ವರ್ಷಗಳುಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾನಿಲಯದಲ್ಲಿ ಮಾಡಿರಬೇಕು ಅಥವಾ (ಅ)ಸಿವಿಲ್ ಇಂಜಿನಿಯರಿಂಗ್ ನಲ್ಲಿ 3 ವರ್ಷದ ಡಿಪ್ಲೋಮ ಅನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾನಿಲಯ / ಬೋರ್ಡ್ ನಲ್ಲಿ ಮಾಡಿರಬೇಕು; ಮತ್ತು (ಆ)ಪ್ಲಾನಿಂಗ್/ಎಕ್ಸಿಕ್ಯೂಶನ್/ ಮೇಂಟೇನೆನ್ಸ್ ಆಫ್ ಸಿವಿಲ್ ಇಂಜಿನಿಯರಿಂಗ್ ವರ್ಕ್ಸ್ ನಲ್ಲಿ 2 ವರ್ಷದ ಅನುಭವ ಇರಬೇಕು.
ಜ್ಯೂನಿಯರ್ ಇಂಜಿನಿಯರ್ (ಸಿವಿಲ್), ಸೆಂಟ್ರಲ್ ವಾಟರ್ ಮತ್ತು ಪವರ್ ರಿಸರ್ಚ್ ಸ್ಟೇಶನ್30 ವರ್ಷಗಳುಸಿವಿಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಅನ್ನು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಲ್ಲಿ ಮಾಡಿರಬೇಕು.
ಜ್ಯೂನಿಯರ್ ಇಂಜಿನಿಯರ್ (ಇಲೆಕ್ಟ್ರಿಕಲ್),ಸೆಂಟ್ರಲ್ ವಾಟರ್ ಮತ್ತು ಪವರ್ ರಿಸರ್ಚ್ ಸ್ಟೇಶನ್30 ವರ್ಷಗಳುಇಲೆಕ್ಟ್ರಿಕಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಅನ್ನು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಲ್ಲಿ ಮಾಡಿರಬೇಕು.
ಜ್ಯೂನಿಯರ್ ಇಂಜಿನಿಯರ್ (ಮೆಕ್ಯಾನಿಕಲ್),ಸೆಂಟ್ರಲ್ ವಾಟರ್ ಮತ್ತು ಪವರ್ ರಿಸರ್ಚ್ ಸ್ಟೇಶನ್30 ವರ್ಷಗಳುಮೆಕ್ಯಾನಿಕಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಅನ್ನು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಲ್ಲಿ ಮಾಡಿರಬೇಕು.
ಜ್ಯೂನಿಯರ್ ಇಂಜಿನಿಯರ್ (ಮೆಕ್ಯಾನಿಕಲ್), ಡೈರೆಕ್ಟರೇಟ್ ಆಫ್ ಕ್ವಾಲಿಟಿ ಅಸುರೆನ್ಸ್ (ನಾವಲ್)30 ವರ್ಷಗಳುಮೆಕ್ಯಾನಿಕಲ್ ಇಂಜಿನಿಯರಿಂಗ್ ನಲ್ಲಿ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಲ್ಲಿ ಮಾಡಿರಬೇಕು. (ಅ) ಮೆಕ್ಯಾನಿಕಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಅನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾನಿಲಯದಲ್ಲಿ ಮಾಡಿರಬೇಕು ಮತ್ತು (ಆ) ಹುದ್ದೆಗಳಿಗೆ ಸಂಬಂಧಪಟ್ಟಂತೆ 2 ವರ್ಷಗಳ ಅನುಭವವನ್ನು ಹೊಂದಿರಬೇಕು.
ಜ್ಯೂನಿಯರ್ ಇಂಜಿನಿಯರ್ (ಇಲೆಕ್ಟ್ರಿಕಲ್), ಡೈರೆಕ್ಟರೇಟ್ ಆಫ್ ಕ್ವಾಲಿಟಿ ಅಸುರೆನ್ಸ್ (ನಾವಲ್)30 ವರ್ಷಗಳುಇಲೆಕ್ಟ್ರಿಕಲ್ ಇಂಜಿನಿಯರಿಂಗ್ ನಲ್ಲಿ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಲ್ಲಿ ಮಾಡಿರಬೇಕು. (ಅ) ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಅನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾನಿಲಯದಲ್ಲಿ ಮಾಡಿರಬೇಕು ಮತ್ತು (ಆ) ಹುದ್ದೆಗಳಿಗೆ ಸಂಬಂಧಪಟ್ಟಂತೆ 2ವರ್ಷಗಳ ಅನುಭವವನ್ನು ಹೊಂದಿರಬೇಕು.
ಜ್ಯೂನಿಯರ್ ಇಂಜಿನಿಯರ್ (ಸಿವಿಲ್), ನ್ಯಾಷನಲ್ ಟೆಕ್ನಿಕಲ್ ರಿಸರ್ಚ್ ಆರ್ಗನೈಸೇಶನ್ (NTRO)30 ವರ್ಷಗಳುಇಲೆಕ್ಟ್ರಿಕಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಅನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾನಿಲಯದಲ್ಲಿ ಮಾಡಿರಬೇಕು.
ಜ್ಯೂನಿಯರ್ ಇಂಜಿನಿಯರ್ (ಮೆಕ್ಯಾನಿಕಲ್), ನ್ಯಾಷನಲ್ ಟೆಕ್ನಿಕಲ್ ರಿಸರ್ಚ್ ಆರ್ಗನೈಸೇಶನ್ (NTRO)30 ವರ್ಷಗಳುಮೆಕ್ಯಾನಿಕಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಅನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾನಿಲಯದಲ್ಲಿ ಮಾಡಿರಬೇಕು.

ಸೂಚನೆ: ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತ

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನೀಡಲಾಗುವುದು. ಪರೀಕ್ಷೆಯು ಸೆಪ್ಟೆಂಬರ್ 23 ರಿಂದ 27,2019 ರವರೆಗೆ ನಡೆಯಲಿದೆ. ತದನಂತರ ಡಿಸೆಂಬರ್ 29,2019 ರಂದು ಪರೀಕ್ಷೆಯಿರುತ್ತದೆ. ತದನಂತರ ಪರೀಕ್ಷೆಯ ಫಲಿತಾಂಶದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಎಸ್ ಎಸ್ ಸಿ ಯ ಅಧಿಕೃತ ವೆಬ್ ಸೈಟ್ ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿದ್ದು ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ.100/- ಪಾವತಿಸಬೇಕು. ಮಹಿಳೆ , ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕವಿನಾಯಿತಿಯನ್ನು ಹೊಂದಿರುತ್ತಾರೆ. ಅರ್ಜಿ ಶುಲ್ಕವನ್ನು ಫೆಬ್ರವರಿ 27,2019ರೊಳಗೆ ಆನ್ ಲೈನ್ ಮೂಲಕ ಪಾವತಿಸಬೇಕು.

ಈ ಹುದ್ದೆಗಳ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Staff Selection Commission Recruitment 2019 notification has been released for the recruitment of junior engineer posts. Interested candidates can apply through online before 25th February 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X