SSC Recruitment 2019: ಶೀಘ್ರಲಿಪಿಗಾರ ಗ್ರೇಡ್ "ಸಿ" ಮತ್ತು ಗ್ರೇಡ್ "ಡಿ" ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಿಬ್ಬಂದಿ ನೇಮಕಾತಿ ಆಯೋಗವು ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ /ಸ್ಟೆನೋಗ್ರಾಫರ್ ಗ್ರೇಡ್ "ಸಿ" ಮತ್ತು ಗ್ರೇಡ್ "ಡಿ" ಹುದ್ದೆಗಳನ್ನು ಭರ್ತಿ ಮಾಡಲು ಕಂಪ್ಯೂಟರ್ ಆಧಾರಿತ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸುತ್ತಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಎಸ್‌ಎಸ್‌ಸಿ ಶೀಘ್ರಲಿಪಿಗಾರ ಗ್ರೇಡ್

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿಕೊಂಡು ನಂತರ ಅಕ್ಟೋಬರ್ 18,2019ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಮತ್ತಷ್ಟು ಮಾಹಿತಿಗಾಗಿ ಮುಂದೆ ಓದಿ.

ಶೈಕ್ಷಣಿಕ ವಿದ್ಯಾರ್ಹತೆ :

ಶೈಕ್ಷಣಿಕ ವಿದ್ಯಾರ್ಹತೆ :

ಶೀಘ್ರಲಿಪಿಗಾರ /ಸ್ಟೆನೋಗ್ರಾಫರ್ ಗ್ರೇಡ್ "ಸಿ" ಮತ್ತು ಗ್ರೇಡ್ "ಡಿ" ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು 12ನೇ ತರಗತಿ / ದ್ವಿತೀಯ ಪಿಯುಸಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

ವಯೋಮಿತಿ ಎಷ್ಟಿರಬೇಕು ? :

ವಯೋಮಿತಿ ಎಷ್ಟಿರಬೇಕು ? :

ಶೀಘ್ರಲಿಪಿಗಾರ ಗ್ರೇಡ್ "ಸಿ" ಹುದ್ದೆಗಳಿಗೆ ಜನವರಿ 1,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಮತ್ತು ಸ್ಟೆನೋಗ್ರಾಫರ್ ಗ್ರೇಡ್ "ಡಿ" ಹುದ್ದೆಗಳಿಗೆ ಜನವರಿ 1,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 27ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯತಕ್ಕದ್ದು.

ಪ್ರಮುಖ ದಿನಾಂಕಗಳು :

ಪ್ರಮುಖ ದಿನಾಂಕಗಳು :

ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ : 20.9.2019

ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಕೊನೆಯ ದಿನ : 18.10.2019

ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 20.10.2019
ಕಂಪ್ಯೂಟರ್ ಆಧಾರಿತ ಪರೀಕ್ಷೆಯ ದಿನಾಂಕ : 5.5.2020 ರಿಂದ 7.5.2020

ಅರ್ಜಿ ಶುಲ್ಕದ ವಿವರ:

ಅರ್ಜಿ ಶುಲ್ಕದ ವಿವರ:

ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಅಕ್ಟೋಬರ್ 20,2019ರ ಸಂಜೆ 5 ಗಂಟೆಯೊಳಗೆ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ/ ಮಾಜಿ ಸೈನಿಕ /ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ :

ಅರ್ಜಿ ಸಲ್ಲಿಸುವುದು ಹೇಗೆ :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಸಿಬ್ಬಂದಿ ನೇಮಕಾತಿ ಆಯೋಗದ ಅಧಿಕೃತ ವೆಬ್‌ಸೈಟ್‌ https://ssc.nic.in/ ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅಕ್ಟೋಬರ್ 18,2019ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
SSC recruitment 2019 notification has been released in official website for the recruitment of stenograhper grade C & D posts. Interested candidates can apply through online.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+