ಎಸ್‌ಎಸ್‌ಸಿ ನೇಮಕಾತಿ 2019 : ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟಾಫ್ ಸೆಲೆಕ್ಷನ್ ಕಮಿಷನ್ ಜ್ಯೂನಿಯರ್ ಇಂಜಿನಿಯರ್ (ಸಿವಿಲ್, ಇಲೆಕ್ಟ್ರಿಕಲ್, ಮೆಕ್ಯಾನಿಕಲ್ ಮತ್ತು ಕ್ವಾಂಟಿಸಿ ಸರ್ವೇಯಿಂಗ್ ಮತ್ತು ಕಾಂಟ್ರ್ಯಾಕ್ಟ್) ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಹುದ್ದೆಗಳ ಬಗೆಗೆ ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 12,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಎಸ್ ಎಸ್ ಸಿ ನೇಮಕಾತಿ : ಅರ್ಜಿ ಆಹ್ವಾನ

CRITERIA DETAILS
Name Of The Posts ಜ್ಯೂನಿಯರ್ ಇಂಜಿನಿಯರ್
Organisation ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ)
Educational Qualification ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮ ಅಥವಾ ಪದವಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 35,400/- ರಿಂದ 1,12,400 /- ರೂ
Application Start Date August 13, 2019
Application End Date September 12, 2019

ವಿದ್ಯಾರ್ಹತೆ:

ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಇಂಜಿನಿಯರಿಂಗ್‌ನಲ್ಲಿ ಪದವಿ ಅಥವಾ ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಕೇಳಲಾಗಿರುವ ವಯೋಮಿತಿಯ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,400/- ರಿಂದ 1,12,400 /- ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ,ಅಂಗವಿಕಲ ಮತ್ತು ಮಾಜಿ ಸೈನಿಕ ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಎಸ್‌ಎಸ್‌ಸಿಯ ಅಧಿಕೃತ ವೆಬ್‌ಸೈಟ್‌ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 12,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗಳ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Staff Selection Commission Recruitment 2019 notification has been released for the recruitment of junior engineer posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+