ಸ್ಟಾಫ್ ಸೆಲಕ್ಷನ್ ಕಮಿಷನ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟಾಫ್ ಸೆಲಕ್ಷನ್ ಕಮಿಷನ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಇಲಾಖೆಗಳಲ್ಲಿ ಕಾನ್ಸ್ ಟೇಬಲ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸ್ಟಾಫ್ ಸೆಲಕ್ಷನ್ ಕಮಿಷನ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಇಲಾಖೆಗಳಲ್ಲಿ ಕಾನ್ಸ್ ಟೇಬಲ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 24, 2018 ಕೊನೆಯ ದಿನಾಂಕ.

ಸ್ಟಾಫ್ ಸೆಲಕ್ಷನ್ ಕಮಿಷನ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

<strong>ಜುಲೈ- ಆಗಸ್ಟ್ ತಿಂಗಳ ಜಾಬ್ ಪರ್ವ... ಇಂಜಿನೀಯರ್ಸ್ ಪದವೀಧರರಿಗೆ ಏಷ್ಟೆಲ್ಲಾ ಉದ್ಯೋಗವಕಾಶವಿದೆ ನೋಡಿ!</strong>ಜುಲೈ- ಆಗಸ್ಟ್ ತಿಂಗಳ ಜಾಬ್ ಪರ್ವ... ಇಂಜಿನೀಯರ್ಸ್ ಪದವೀಧರರಿಗೆ ಏಷ್ಟೆಲ್ಲಾ ಉದ್ಯೋಗವಕಾಶವಿದೆ ನೋಡಿ!

ಬ್ಯಾಂಕ್ ಆಫ್ ಬರೋಡಾ ನೇಮಕಾತಿ... ಚೀಫ್ ಫೈನಾಂಶಿಯಲ್ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಸ್ಟಾಫ್ ಸೆಲಕ್ಷನ್ ಕಮಿಷನ್ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ರಿಜಿಸ್ಟ್ರರ್ ನೌ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ, ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 4: ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಆದ ಮೇಲೆ ಹೋಮ್‌ಪೇಜ್ ಗೆ ಹಿಂತಿರುಗಿ ಮತ್ತೆ ಲಾಗಿನ್ ಆಗಿ ಅರ್ಜಿಯನ್ನ ಗುರುತಿಸಿ
  • ಸ್ಟೆಪ್ 5: ಅರ್ಜಿಯಲ್ಲಿ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ... ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

For Quick Alerts
ALLOW NOTIFICATIONS  
For Daily Alerts

English summary
The Staff Selection Commission (SSC) has released an employment notification calling out aspirants to apply for the post of Constable in various departments such as BSF, CISF, ITBP, CRPF, Rifleman etc. Those interested can check out the eligibility, salary scale, how to apply and the complete details of the government job here
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X