ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿ: ದ್ವಿತೀಯ ಪಿಯುಸಿ ಆದವರಿಂದ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ವಿವಿಧ ಸಚಿವಾಲಯ ಇಲಾಖೆ ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಗ್ರೇಡ್ ಡಿ ಹುದ್ದೆಗಳ ಭರ್ತಿಗಾಗಿ ಸೆಪ್ಟೆಂಬರ್ 4 ರಿಂದ 7ರವರೆಗೆ ಸ್ಪರ್ಧಾತ್ಮಕ ಪರೀಕ್ಷೆಯು ನಡೆಯಲಿದೆ.

ಕೇಂದ್ರ ಸರ್ಕಾರದ ವಿವಿಧ ಸಚಿವಾಲಯ ಇಲಾಖೆ ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಗ್ರೇಡ್ ಡಿ ಹುದ್ದೆಗಳ ಭರ್ತಿಗಾಗಿ ಸೆಪ್ಟೆಂಬರ್ 4 ರಿಂದ 7ರವರೆಗೆ ಸ್ಪರ್ಧಾತ್ಮಕ ಪರೀಕ್ಷೆಯು ನಡೆಯಲಿದೆ.

ಹುದ್ದೆಗಳ ವಿವರ ಮತ್ತು ಸಂಖ್ಯೆಯನ್ನು ನಮೂದಿಸಿಲ್ಲವಾದರು ಅರ್ಹತೆಯುಳ್ಳ ಆಸಕ್ತ ಅಭ್ಯರ್ಥಿಗಳು ಜುಲೈ 15 ರೊಳಗೆ ಆನ್-ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ

ಅರ್ಜಿ ಸಲ್ಲಿಸಲ್ಲಿಚ್ಛಿಸಿರುವ ಅಭ್ಯರ್ಥಿಗಳಿಗೆ ದ್ವಿತೀಯ ಪಿಯುಸಿ ತೇರ್ಗಡೆಯಾಗಿರಬೇಕು.

ಎಸ್ ಎಸ್ ಸಿ ಸ್ಟೆನೋಗ್ರಾಫರ್ ಉದ್ಯೋಗಾವಕಾಶ

ವಯೋಮಿತಿ

ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷ ಹಾಗೂ ಗರಿಷ್ಠ 27 ವರ್ಷ ಮಿಸಲಾತಿ ವ್ಯಾಪ್ತಿಯಲ್ಲಿ ಬರುವ ಪರಿಷಿಷ್ಟ ಜಾತಿ/ಪರಿಷಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ 5 ವರ್ಷ ಹಾಗ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ

  • ರೂ.100/- ಆನ್-ಲೈನ್ ಮೂಲಕ ಅಥವಾ ಎಸ್.ಬಿ.ಐ ಚಲನ್ ಮೂಲಕ ಶುಲ್ಕ ಪಾವತಿಸಬಬಹುದಾಗಿದೆ.
  • ಪರಿಷಿಷ್ಟ ಜಾತಿ/ಪರಿಷಿಷ್ಟ ಪಂಗಡ/ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಪರೀಕ್ಷಾ ಕೇಂದ್ರಗಳು

ಕರ್ನಾಟಕದ ಅಭ್ಯರ್ಥಿಗಳಿಗೆ ಬೆಂಗಳೂರು, ಮಂಗಳೂರು, ಗುಲ್ಬರ್ಗಾ, ಧಾರವಾಡ, ಮೈಸೂರು. ತಿರುವನಂತಪುರ, ಕೊಚ್ಚಿ, ತ್ರಿಶೂರ್, ಕೋಝಿಕೋಡ್,

ಪರೀಕ್ಷಾ ವಿವರ

ಜನರಲ್ ಇಂಟೆಲಿಜೆನ್ಸ್ ಅಂಡ್ ರೀಸನಿಂಗ್-50 ಅಂಕಗಳು
ಜೆನರಲ್ ಅವೇರ್ನೆಸ್ -50 ಅಂಕಗಳು
ಇಂಗ್ಲಿಷ್ ಲ್ಯಾಂಗ್ವೇಜ್ ಅಂಡ್ ಕಾಂಪ್ರೆಹೆನ್ಷನ್ -100 ಅಂಕಗಳು

ಒಟ್ಟು 200 ಅಂಕಗಳ ವಸ್ತುನಿಷ್ಠ ಬಹು ಆಯ್ಕೆ ಮಾದರಿಯ ಪ್ರಶ್ನೆ ಪತ್ರಿಕೆ ಇರಲಿದ್ದು, 200 ಪ್ರಶ್ನೆಗಳನ್ನು ಕೇಳಲಾಗುತ್ತದೆ. ಅಭ್ಯರ್ಥಿಗಳಿಗೆ ಉತ್ತರಿಸಲು 2 ಗಂಟೆಗಳ ಕಾಲಾವಕಾಶ ನೀಡಲಾಗುತ್ತದೆ. ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕ ಕಳೆಯಲಾಗುತ್ತದೆ. ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಟೆನೋಗ್ರಾಫಿಗೆ ಸಂಬಂಧಿಸಿದಂತೆ ಕೌಶಲ ಪರೀಕ್ಷೆ ನಡೆಸಿ ಅರ್ಹರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು

ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಕ:15-07-2017
ಆಫ್-ಲೈನ್ ಚಲನ್ ಪಡೆಯಲು ಕೊನೆಯ ದಿನಾಂಕ: 15-07-2017
ಎಸ್ ಬಿ ಐ ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 18-07-2017
ಕಂಪ್ಯೂಟರ್ ಬೇಸ್ಡ್ ಪರೀಕ್ಷೆ 04-09-2017 ರಿಂದ 07-09-2017

ಹೆಚ್ಚಿನ ಮಾಹಿತಿಗಾಗಿ ssc.nic.in ಗಮನಿಸಿ

For Quick Alerts
ALLOW NOTIFICATIONS  
For Daily Alerts

English summary
The Staff Selection Commission will hold an open competitive ComputerBased Examination for Recruitment of Stenographer Grade „C‟ (Group „B‟ Non-Gazetted) and Stenographer Grade „D‟(Group „C‟ Non-Gazetted) in the month of September 2017.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X