ಎಸ್‌ ಎಸ್‌ ಸಿ: ಜೂನಿಯರ್ ಇಂಜಿನಿಯರ್ ಗ್ರೂಪ್ 'ಬಿ' ಹುದ್ದೆಗಳ ನೇಮಕಾತಿ

ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ ನವೆಂಬರ್ 17, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ

ಸ್ಟಾಫ್ ಸೆಲೆಕ್ಷನ್ ಕಮಿಷನ್(ಎಸ್‌ ಎಸ್‌ ಸಿ) ಭಾರತದಾದ್ಯಂತ ವಿವಿಧ ಕಚೇರಿಯಲ್ಲಿ ಅಗತ್ಯವಿರುವ ಜೂನಿಯರ್ ಇಂಜಿನಿಯರ್ ಗ್ರೂಪ್ 'ಬಿ' ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ.

ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ ನವೆಂಬರ್ 17, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಇದನ್ನು ಗಮನಿಸಿ: ಬೆಂಗಳೂರಿನ ಚಾರ್ಟರ್ಡ್ ಸಹಕಾರಿ ಬ್ಯಾಂಕ್ ನಿಯಮಿತದಲ್ಲಿ ಉದ್ಯೋಗಾವಕಾಶ

ಎಸ್‌ ಎಸ್‌ ಸಿ ನೇಮಕಾತಿ

ಹುದ್ದೆಗಳ ವಿವರ

ಹುದ್ದೆ: ಜೂನಿಯರ್ ಇಂಜಿನಿಯರ್ ಗ್ರೂಪ್-ಬಿ
ಹುದ್ದೆ ಎಲ್ಲಿ?: ಭಾರತದಾದ್ಯಂತ
ವೇತನ ಶ್ರೇಣಿ: ರೂ.35400 ರಿಂದ 112400/- ತಿಂಗಳಿಗೆ.

ವಿದ್ಯಾರ್ಹತೆ

ಯುಜಿಸಿಯ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಸಿವಿಲ್, ಎಲೆಕ್ಟ್ರಿಕಲ್ ಹಾಗೂ ಮೆಕ್ಯಾನಿಕಲ್ ಇಂಜಿನಿಯಂರಿಂಗ್ ಪೂರ್ಣಗೊಳಿಸರಬೇಕು, ಅಥವಾ ಡಿಪ್ಲೊಮಾನಲ್ಲಿ ಸಿವಿಲ್, ಎಲೆಕ್ಟ್ರಿಕಲ್ ಹಾಗೂ ಮೆಕ್ಯಾನಿಕಲ್ ಇಂಜಿನಿಯಂರಿಂಗ್ ತೇರ್ಗಡೆಯಾದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಹಾಕಲು ಅರ್ಹರಾಗಿರುತ್ತಾರೆ.

ವಯೋಮಿತಿ: 01.08.2018ಕ್ಕೆ ಅನ್ವಯವಾಗುವಂತೆ ಗರಿಷ್ಠ 32ಮ ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ಇದನ್ನು ಗಮನಿಸಿ: ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟ್ರಾಪಿಕಲ್‌ ಮಿಟಿಯೊರೊಲೊಜಿ ವಿವಿಧ ಹುದ್ದೆಗಳ ನೇಮಕಾತಿ

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ಸಲ್ಲಿಕೆಗೆ ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.100/-

ಎಸ್.ಸಿ/ಎಸ್.ಟಿ/ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಆಯ್ಕೆ ವಿಧಾನ

ಲಿಖಿತ ಪರೀಕ್ಷ ಹಾಗೂ ಮೂಲಕ ದಾಖಲಾತಿಗಳ ಪರಿಶೀಲನೆ ಮೂಲಕ ಈ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಲಿಖಿತ ಪರೀಕ್ಷೆ

500 ಅಂಕಗಳ ಲಿಖಿತ ಪರೀಕ್ಷೆಯು ಎರಡು ಪತ್ರಿಕೆಗಳನ್ನು ಒಳಗೊಂಡಿರುತ್ತದೆ. ಮೊದಲ ಪತ್ರಿಕೆ 200 ಅಂಕಗಳಿಗೆ ಮತ್ತು ಎರಡನೇ ಪತ್ರಿಕೆಯು 300 ಅಂಕಗಳಿಗೆ ಇರುತ್ತದೆ.

ಪರೀಕ್ಷಾ ಕೇಂದ್ರ

ಕರ್ನಾಟಕದ ಅಭ್ಯರ್ಥಿಗಳಿಗಾಗಿ ಬೆಂಗಳೂರಿನಲ್ಲಿ ಪರೀಕ್ಷಾ ಕೇಂದ್ರವನ್ನು ನೇಮಿಸಲಾಗಿದೆ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-11-2017
ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ :05-01-2018 ರಿಂದ 08-01-2018 ರವರೆಗೆ

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
SSC JE recruitment 2017 notification: staff selection commission has released notification for Junior Engineer Group-B (Non-Gazetted) vacancies in various department.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X