ಸ್ಟಾಫ್ ಸೆಲೆಕ್ಷನ್ ಕಮಿಷನ್(ಎಸ್‌ಎಸ್ಸಿ): ವಿವಿಧ ಹುದ್ದೆಗಳ ನೇಮಕಾತಿ

ಸ್ಟಾಫ್ ಸೆಲೆಕ್ಷನ್ ಕಮಿಷನ್(ಎಸ್‌ಎಸ್ಸಿ) ಕರ್ನಾಟಕ ಹಾಗೂ ಕೇರಳದ ವಿವಿಧ ಕಚೇರಿಯಲ್ಲಿ ಅಗತ್ಯವಿರುವ ವಿವಿಧ ಸಹಾಯಕ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ.

 

ಸೈಂಟಿಫಿಕ್ ಅಸಿಸ್ಟೆಂಟ್, ಮಾರ್ಕೆಟಿಂಗ್ ಇಂಟೆಲಿಜೆನ್ಸ್ ಇನ್ಸ್ಪೆಕ್ಟರ್, ಲೈಬ್ರರಿ ಇನ್ಫರ್ಮೇಷನ್ ಅಸಿಸ್ಟೆಂಟ್, ರಿಸರ್ಚ್ ಅಸಿಸ್ಟೆಂಟ್, ಜೂನಿಯರ್ ಕನ್ಸರ್ವೇಷನ್ ಅಸಿಸ್ಟೆಂಟ್, ಲ್ಯಾಬೊರೇಟರಿ ಅಸಿಸ್ಟೆಂಟ್, ಜೂನಿಯರ್ ಕ್ಲರ್ಕ್ , ಡೇಟಾ ಎಂಟ್ರಿ ಆಪರೇಟರ್ ಸೇರಿದಂತೆ ಇನ್ನು ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ

40 ಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದ್ದು, ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಸೆಪ್ಟೆಂಬರ್ 24, 2017ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ತುಮಕೂರು ವೀರಶೈವ ಸಹಕಾರ ಬ್ಯಾಂಕ್ ನಲ್ಲಿ ಖಾಯಂ ನೇಮಕಾತಿ

ಹುದ್ದೆಗಳ ವಿವರ

ಹುದ್ದೆಯ ಹೆಸರುಹುದ್ದೆ ಸಂಖ್ಯೆವೇತನ ಶ್ರೇಣಿ
ಸೈಂಟಿಫಿಕ್ ಅಸಿಸ್ಟೆಂಟ್(ಎಲೆಕ್ಟ್ರಾನಿಕ್ಸ್)02ಲೆವೆಲ್ 6 ಪೇ ಮೆಟ್ರಿಕ್ಸ್
ಸೈಂಟಿಫಿಕ್ ಅಸಿಸ್ಟೆಂಟ್(ಮೆಕಾನಿಕಲ್)03ಲೆವೆಲ್ 6 ಪೇ ಮೆಟ್ರಿಕ್ಸ್
ಟೆಕ್ನಿಕಲ್ ಸೂಪರಿಂಟೆಂಡೆಂಟ್029300-34800+4200/-
ಮಾರ್ಕೆಟಿಂಗ್ ಇಂಟೆಲಿಜೆನ್ಸ್ ಇನ್ಸ್ಪೆಕ್ಟರ್019300-34800+4200/-
ಲೈಬ್ರರಿ ಇನ್ಫರ್ಮೇಷನ್ ಅಸಿಸ್ಟೆಂಟ್01
ಲೆವೆಲ್ 6 ಪೇ ಮೆಟ್ರಿಕ್ಸ್
ರಿಸರ್ಚ್ ಅಸಿಸ್ಟೆಂಟ್029300-34800+4200/-
ಜೂನಿಯರ್ ಕನ್ಸರ್ವೇಷನ್ ಅಸಿಸ್ಟೆಂಟ್11
ಲೆವೆಲ್ 2 ಪೇ ಮೆಟ್ರಿಕ್ಸ್ 19990-63200/-

ಲ್ಯಾಬೊರೇಟರಿ ಅಟೆಂಡೆಂಟ್

 
01
18000/-
ಜೂನಿಯರ್ ಕ್ಲರ್ಕ್01
19000/-
ಡೇಟಾ ಎಂಟ್ರಿ ಆಪರೇಟರ್ 14
5200-20200+2800
ಕನ್ಸರ್ವೇಷನ್ ಅಸಿಸ್ಟೆಂಟ್01
ಲೆವೆಲ್ 4 ಪೇ ಮೆಟ್ರಿಕ್ಸ್ 25500-81100/-
ಅಸಿಸ್ಟೆಂಟ್ ವೆಲ್ಫೇರ್ ಅಡ್ಮಿನಿಸ್ಟ್ರೇಟರ್0135400/-
ಲೈಬ್ರರಿ ಅಟೆಂಡೆಂಟ್01
5200-20200+1800

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಈ ಎರಡು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಒಂದು ಹುದ್ದೆಗೆ ಒಂದೇ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಆನ್-ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅದನ್ನು ಪ್ರಿಂಟ್ ತೆಗೆದುಕೊಂಡು, ಇತ್ತೀಚಿನ ಭಾವಚಿತ್ರದೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ತಲುಪಿಸಲು ಕೋರಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-09-2017

ಪರೀಕ್ಷಾ ಶುಲ್ಕ

  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.100/-
  • ಪ.ಜಾ/ಪ.ಪಂ/ಮಹಿಳೆ/ಮಾಜಿ ಸೈನಿಕ/ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
  • ಶುಲ್ಕವನ್ನು ನೆಟ್ ಬ್ಯಾಂಕಿಂಗ್/ಕ್ರೆಡಿಟ್ ಕಾರ್ಡ್/ಡೆಬಿಟ್ ಕಾರ್ಡ್ ಮೂಲಕ ಪಾವತಿಸುವುದು.

ಕಛೇರಿ ವಿಳಾಸ

ಪ್ರಾದೇಶಿಕ ನಿರ್ದೇಶಕರು
ಸ್ಟಾಫ್ ಸೆಲೆಕ್ಷನ್ ಕಮಿಷನ್ (ಕೆಕೆಆರ್)
ಮೊದಲನೇ ಮಹಡಿ, ಇ ವಿಂಗ್,
ಕೇಂದ್ರೀಯ ಸದನ, ಕೋರಮಂಗಲ,
ಬೆಂಗಳೂರು-560034

ಈ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Staff Selection Commission Karnataka Region released new notification on their official website for the recruitment of total 25 jobs. Job seekers should register till 24th September 2017.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X