ಎಸ್ ಬಿ ಐ ಮ್ಯಾನೇಜರ್ ಹುದ್ದೆಗಳ ನೇಮಕಾತಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ದಲ್ಲಿ ಭಾರತದಾದ್ಯಂತ ಒಟ್ಟು 41 ವಿವಿಧ ಹುದ್ದೆಗಳು ಖಾಲಿ ಇದ್ದು, ಆಸಕ್ತ, ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 06, 2017ರೊಳಗಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ದಲ್ಲಿ ಭಾರತದಾದ್ಯಂತ ಒಟ್ಟು 41 ವಿವಿಧ ಹುದ್ದೆಗಳು ಖಾಲಿ ಇದ್ದು, ಆಸಕ್ತ, ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 06, 2017ರೊಳಗಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ.

40 ಡೆಪ್ಯೂಟಿ ಮ್ಯಾನೇಜರ್, 1 ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಎಸ್ ಬಿ ಐ  ನೇಮಕಾತಿ

ಹುದ್ದೆಗಳ ವಿವರ

ಹುದ್ದೆ: ಡೆಪ್ಯೂಟಿ ಮ್ಯಾನೇಜರ್ (ಲಾ) -40 ಹುದ್ದೆಗಳು

ವಿದ್ಯಾರ್ಹತೆ: ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸರ್ಕಾರದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಕಾನೂನು ಪದವಿ ಪೂರ್ಣಗೊಳಿಸಿರಬೇಕು. ಬಾರ್ ಕೌನ್ಸಿಲ್ ನಲ್ಲಿ ನೋಂದಾಯಿಸಿಕೊಂಡಿರಬೇಕು, ಬ್ಯಾಂಕುಗಳಲ್ಲಿ ನಾಲ್ಕು ವರ್ಷಗಳ ಸೇವಾ ಅನುಭವವಿರಬೇಕು.

ವೇತನ ಶ್ರೇಣಿ: ರೂ.31705 ರಿಂದ 45950/-.

ವಯೋಮಿತಿ: 25 ರಿಂದ 35

ಡೆಪ್ಯೂಟಿ ಜನರಲ್ ಮ್ಯಾನೇಜರ್ (ಲಾ)-01 ಹುದ್ದೆ

* ವಿದ್ಯಾರ್ಹತೆ: ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸರ್ಕಾರದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಕಾನೂನು ಪದವಿ ಪೂರ್ಣಗೊಳಿಸಿರಬೇಕು. ಬಾರ್ ಕೌನ್ಸಿಲ್ ನಲ್ಲಿ ನೋಂದಾಯಿಸಿಕೊಂಡಿರಬೇಕು, ಬ್ಯಾಂಕುಗಳಲ್ಲಿ ಹದಿನೈದು ವರ್ಷಗಳ ಸೇವಾ ಅನುಭವವಿರಬೇಕು.

ವೇತನ ಶ್ರೇಣಿ: ರೂ.68680 ರಿಂದ 76520/-

ವಯೋಮಿತಿ: 35 ರಿಂದ 45.

ಅರ್ಜಿ ಸಲ್ಲಿಕೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವೆಬ್ಸೈಟ್ ನಲ್ಲಿ ಪಡೆದು ಸೂಕ್ತ ದಾಖಲೆಗಳನ್ನು ಲಗತ್ತಿಸಿ ನಿಗದಿತ ದಿನಾಂಕದೊಳಗೆ ಮುಂಬೈನ ಕಚೇರಿ ವಿಳಾಸಕ್ಕೆ ತಲುಪಿಸತಕ್ಕದ್ದು.

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳಿಗೆ ರೂ.600/-
  • ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳಿಗೆ ರೂ.100/-

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 15-09-2017
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-10-2017

ಆಯ್ಕೆ ಪ್ರಕ್ರಿಯೆ

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಹೆಚ್ಚಿನ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
State bank of India released new notification for the recruitment of total 41 (Forty One) jobs out of which 40 (Forty) vacancies for deputy manager and 01 (One) for Deputy General Manager.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+