ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ... 2000 ಹುದ್ದೆಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. 2000 ಪ್ರೊಬಷಿನರಿ ಆಫೀಸರ್ಸ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. 2000 ಪ್ರೊಬಷಿನರಿ ಆಫೀಸರ್ಸ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮೇ.13 ಕೊನೆಯ ದಿನಾಂಕ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಪ್ರೊಬಷಿನರಿ ಆಫೀಸರ್ಸ್
ಸಂಸ್ಥೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆ ಸಂಖ್ಯೆ 2000
ವಿದ್ಯಾರ್ಹತೆ ಪದವಿ
ವಯೋಮಿತಿ 21 ರಿಂದ 30 ವರ್ಷ
ಸ್ಕಿಲ್ ಬ್ಯಾಂಕಿಂಗ್
ಅನುಭವ ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ ಎಪ್ರಿಲ್ 21, 2018
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಮೇ 13, 2018

ಅರ್ಜಿ ಸಲ್ಲಿಕೆ ಹೇಗೆ:

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಸ್ಟೆಪ್ಸ ಫಾಲೋ ಮಾಡಿ

ಸ್ಟೆಪ್ 1: ಮೊದಲಿಗೆ ಎಸ್‌ಬಿಐ ನ ಜಾಹೀರಾತು ಕ್ಲಿಕ್ ಮಾಡಿ, ಪಿಡಿಎಫ್ ಫೈಲ್ ಕಂಪ್ಲೀಟ್ ಆಗಿ ಓದಿಕೊಳ್ಳಿ
ಸ್ಟೆಪ್ 2: ಸ್ಕ್ರೋಲ್ ಮಾಡಿ ಪೇಜ್‌ನ ಕೆಳಭಾಗದಲ್ಲಿ ಇರುವ Apply Now ಲಿಂಕ್ ಕ್ಲಿಕ್ ಮಾಡಿ
ಸ್ಟೆಪ್ 3: IBPS page ಹೋಗುವಂತೆ ಸೂಚನೆ ನೀಡಲಾಗುತ್ತದೆ
ಸ್ಟೆಪ್ 4: ಈ ಬಟನ್ ಮೇಲೆ ಕ್ಲಿಕ್ ಮಾಡಿ Click Here for New Registration
ಸ್ಟೆಪ್ 5: ಪರದೆ ಮೇಲೆ ಸೂಚನೆಗಲು ಮೂಡುತ್ತದೆ ಕೇರ್ ಫುಲ್ ಆಗಿ ಓದಿ ಬಳಿಕ Continue ಬಟನ್ ಕ್ಲಿಕ್ ಮಾಡಿ
ಸ್ಟೆಪ್ 6: ರಿಜಿಸ್ಟ್ರೇಶನ್ ಫಾರ್ಮ್ ನಲ್ಲಿ ಕಂಪ್ಲೀಟ್ ಮಾಹಿತಿ ನೀಡಿ
ಸ್ಟೆಪ್ 7: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
ಸ್ಟೆಪ್ 8: ಮುಂದಿನ ಹಂತಕ್ಕೆ Save & Next ಲಿಂಕ್ ಮೇಲೆ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
State Bank of India has released an employment notification calling out for aspirants to apply for the post of Probationary Officer. Those interested can check out the eligibility, salary scale, how to apply and the complete details of the government job here. Selected candidates can earn up to INR 42020. The last date to apply for the government job is May 13, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X