ಅಂಚೆ ಮೂಲಕ ಸಬ್‌ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ... ಬೆಂಗಳೂರು ಕಚೇರಿ ವಿಳಾಸ ಹೀಗಿದೆ!

ದಿ ಬಾರ್ಡರ್ ಸೆಕ್ಯುರಿಟಿ ಫೋರ್ಸ್, ಮಿನಿಸ್ಟ್ರಿ ಆಫ್ ಹೋಮ್ ಅಫೇರ್ಸ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸಬ್‌ ಇನ್ಸ್ ಪೆಕ್ಟರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ದಿ ಬಾರ್ಡರ್ ಸೆಕ್ಯುರಿಟಿ ಫೋರ್ಸ್, ಮಿನಿಸ್ಟ್ರಿ ಆಫ್ ಹೋಮ್ ಅಫೇರ್ಸ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸಬ್‌ ಇನ್ಸ್ ಪೆಕ್ಟರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 1, 2018 ಕೊನೆಯ ದಿನಾಂಕ.

ಅಂಚೆ ಮೂಲಕ ಸಬ್‌ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ದಿ ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಸಬ್‌ಇನ್ಸ್ ಪೆಕ್ಟರ್
Organisation ದಿ ಬಾರ್ಡರ್ ಸೆಕ್ಯುರಿಟಿ ಫೋರ್ಸ್
Educational Qualification ಸಿವಿಲ್ ಇಂಜಿನೀಯರಿಂಗ್ ವಿಷಯದಲ್ಲಿ ಡಿಪ್ಲೋಮಾ
Experience ತಿಳಿಸಿಲ್ಲ
Skills Required ಫಿಸಿಕಲ್ ಫಿಟ್ ನೆಸ್
Job Location ಭಾರತ
Industry ಡಿಫೆನ್ಸ್
Application Start Date September 1, 2018
Application End Date October 1, 2018

ALSO READ: ದಿ ಸೆಂಟ್ರಲ್ ಯೂನಿವರ್ಸಿಟಿ ಆಫ್ ಕರ್ನಾಟಕ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಎ4 ಶೀಟ್ ಹಾಳೆಯಲ್ಲಿ ಒಂದು ಅರ್ಜಿ ಬರೆಯಿರಿ
  • ಸ್ಟೆಪ್ 2: ಅರ್ಜಿ ಜತೆ ಇನ್ನಿತ್ತರ ಅಗತ್ಯ ದಾಖಲೆಗಳನ್ನ ಇರಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

ಅರ್ಜಿ ಕಳುಹಿಸಬೇಕಾದ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
The Inspector General,

STC BSF, BSF Campus Bangalore,

Yelahanka, Bangalore (Karnataka) - 560064.

ಹುದ್ದೆಯ ಕಂಪ್ಲೀಟ್ ಮಾಹಿತಿಗೆ ಈ ಪಿಡಿಎಫ್ ಫೈಲ್ ಮೇಲೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
The Border Security Force, Ministry of Home Affairs has invited eligible and interested candidates to apply for the post of Sub-Inspector in Group B category. The selection will be made by means of a written exam held at an all India level.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+