ಭಾರತೀಯ ಸರ್ವೋಚ್ಛ ನ್ಯಾಯಾಲಯದಲ್ಲಿ ಖಾಲಿ ಇರುವ ಅಕೌಂಟೆಂಟ್ ಹುದ್ದೆಗೆ ಅರ್ಜಿ ಹಾಕಿ

ಭಾರತೀಯ ಸರ್ವೋಚ್ಛ ನ್ಯಾಯಾಲಯದಲ್ಲಿ ಅಕೌಂಟೆಂಟ್ ಹುದ್ದೆ ಖಾಲಿ ಇದ್ದು, ಆ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.. ಆಸಕ್ತರು ಅಧಿಕೃತ ವೆಬ್‌ಸೈಟ್https://www.sci.gov.in/ ಗೆ ಹೋಗಿ ಅಧಿಸೂಚನೆಯನ್ನು ಓದಿದ ನಂತರ ಆಫ್‌ಲೈನ್ ಮೂಲಕ ಮಾರ್ಚ್ 16,2019 ರೊಳಗೆ ಸಲ್ಲಿಸಬಹುದು.

ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಹಾಕಿ

CRITERIA DETAILS
Name Of The Posts ಅಕೌಂಟೆಂಟ್
Organisation ಭಾರತೀಯ ಸರ್ವೋಚ್ಛ ನ್ಯಾಯಾಲಯ
Educational Qualification ಪದವಿ
Job Location ದೆಹಲಿ
Salary Scale ತಿಂಗಳಿಗೆ 44,900/-ರೂ
Application Start Date February 20, 2019
Application End Date March 16, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಫೆಬ್ರವರಿ 1,2019 ರ ಅನ್ವಯ ಗರಿಷ್ಟ30ವರ್ಷ ವಯೋಮತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 44,900/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕಂಪ್ಯೂಟರ್ ಜ್ಞಾನ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ರೀತಿಯಲ್ಲಿ ಅರ್ಜಿಯನ್ನು ತಮ್ಮ ಸಹಿಯೊಂದಿಗೆ ಅಗತ್ಯ ದಾಖಲೆಗಳ ಪ್ರತಿಗಳನ್ನು ಲಗತ್ತಿಸಿ ರಿಜಿಸ್ಟ್ರಾರ್, ಭಾರತೀಯ ಸರ್ವೋಚ್ಛ ನ್ಯಾಯಾಲಯ, ತಿಲಕ್ ಮಾರ್ಗ್ ,ನವದೆಹಲಿ-110201 ಕ್ಕೆ ಮಾರ್ಚ್ 16,2019 ರೊಳಗೆ ಕಳುಹಿಸಿ.

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Supreme Court of India (SCI) recruiting candidates to fill their Accountant job posts in Delhi. Job Aspirants are requested to go through official website SCI job notification 2019 before apply. SCI recruitment board, applications are accepting in Offline mode. The official website of Supreme Court of India is https://www.sci.gov.in/
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+