ಭಾರತೀಯ ಸವೋಚ್ಛ ನ್ಯಾಯಾಲಯ ನೇಮಕಾತಿ 2019: ಲಾ ಕ್ಲರ್ಕ್-ಕಮ್-ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಸವೋಚ್ಛ ನ್ಯಾಯಾಲಯವು ಲಾ ಕ್ಲರ್ಕ್-ಕಮ್-ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಭಾರತೀಯ ನಾಗರೀಕರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಫೆಬ್ರವರಿ 28,2019 ರೊಳಗೆ ಸಲ್ಲಿಸಬಹುದು.

ಕಾನೂನು ಪದವೀದರರಿಗೊಂದು ಉದ್ಯೋಗಾವಕಾಶ

CRITERIA DETAILS
Name Of The Posts ಲಾ ಕ್ಲರ್ಕ್-ಕಮ್-ರಿಸರ್ಚ್ ಅಸಿಸ್ಟೆಂಟ್
Organisation :ಭಾರತೀಯ ಸವೋಚ್ಛ ನ್ಯಾಯಾಲಯ
Educational Qualification ಕಾನೂನು ಪದವಿ
Job Location ದೆಹಲಿ
Salary Scale ತಿಂಗಳಿಗೆ 50,000/-ರೂ
Application Start Date February 1, 2019
Application End Date February 28, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತೀಯ ಬಾರ್ ಕೌನ್ಸಿಲ್ ನಿಂದ ಗುರುತಿಸಲ್ಪಡುವ ಯಾವುದೇ ಶಾಲೆ/ಕಾಲೇಜು/ವಿಶ್ವವಿದ್ಯಾನಿಲಯ ಅಥವಾ ಸಂಸ್ಥೆಗಳಲ್ಲಿ ಕಾನೂನು ಪದವಿ (ಕಾನೂನಿನಲ್ಲಿ ಇಂಟಿಗ್ರೇಟೆಡ್ ಡಿಗ್ರಿ ಕೋರ್ಸ್ ಸೇರಿದಂತೆ) ಯಲ್ಲಿ ಸಂದರ್ಶನಕ್ಕೆ ಬರುವ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.

ಒಂದು ವೇಳೆ ಅಭ್ಯರ್ಥಿಗಳು 5 ವರ್ಷದ ಇಂಟಿಗ್ರೇಟೆಡ್ ಕಾನೂನು ಕೋರ್ಸಿನಲ್ಲಿ 5 ನೇ ವರ್ಷದಲ್ಲಿ ಅಭ್ಯಸಿಸುತ್ತಿದ್ದರೆ ಅಂತಹ ಅಭ್ಯರ್ಥಿಗಳು ಕೂಡ ಸಂದರ್ಶನದಲ್ಲಿ ವಿದ್ಯಾಭ್ಯಾಸದ ಪುರಾವೆಗಳೊಂದಿಗೆ ಭಾಗವಹಿಸಬಹುದು.

ಅಭ್ಯರ್ಥಿಗಳು ಗಣಕಯಂತ್ರದಲ್ಲಿ ಅತೀ ಹೆಚ್ಚು ಜ್ಞಾನವನ್ನು ಹೊಂದಿರುವುದಲ್ಲದೇ ವಿವಿಧ search engines/Manupatra, SCC ,LexisNexis,Westlaw ಮುಂತಾದವುಗಳ ಬಗೆಗೆ ಜ್ಞಾನ ಹೊಂದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಗರಿಷ್ಟ 27 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ವೇತನದ ವಿವರ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂ ವೇತನವನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಶುಲ್ಕ/ಪರೀಕ್ಷಾ ಶುಲ್ಕ ರೂ.200/- ಆನ್ ಲೈನ್ ಮೂಲಕ ಪಾವತಿಸಬೇಕು.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು https://www.supremecourtofindia.nic.in/recruitment. ವೆಬ್ ಸೈಟ್ ಗೆ ಹೋಗಿ ಅಲ್ಲಿ ನೀಡಲಾಗಿರುವ ನೇಮಕಾತಿಯ ಸಂಪೂರ್ಣ ವಿವರವನ್ನು ಓದಿಕೊಳ್ಳಿ. ತದನಂತರ ಅರ್ಜಿ ಸಲ್ಲಿಸಲು Apply Online ಮೇಲೆ ಕ್ಲಿಕ್ ಮಾಡಿ. ತದನಂತರ ನೀವು ಈ ಹುದ್ದೆಗೆ ಹೊಸದಾಗಿ ಅರ್ಜಿ ಸಲ್ಲಿಸುತ್ತಿದ್ದಲ್ಲಿ Click here for new registration ಮೇಲೆ ಕ್ಲಿಕ್ ಮಾಡಿ. ಅಲ್ಲಿ ಕೇಳಲಾಗಿರುವ ಸಂಪೂರ್ಣ ವಿವರವನ್ನು ಭರ್ತಿ ಮಾಡಿ ತದನಂತರ Submit ಮೇಲೆ ಕ್ಲಿಕ್ ಮಾಡಿ.

ಅಲ್ಲಿಗೆ ನಿಮ್ಮ ಅರ್ಜಿ ರಿಜಿಸ್ಟರ್ ಆಗುತ್ತದೆ. ತದನಂತರ ಅರ್ಜಿಯಲ್ಲಿ ಕೇಳಲಾಗಿದ್ದಂತಹ ಫೋಟೋ, ಸಹಿ ಇನ್ನಿತರೆ ಮಾಹಿತಿಯನ್ನು ಪೂರ್ಣಗೊಳಿಸುವುದರ ಜೊತೆಗೆ ಅರ್ಜಿ ಶುಲ್ಕವನ್ನು ಪಾವತಿಸಿ ನಂತರ ಅರ್ಜಿಯ ಒಂದು ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ.

ಈ ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Supreme court of India recruitment 2019 inviting applications from Indian citizens for positions of Law Clerk-Cum-Research Assistant. Interested candidates can apply From 1st february 2019 to 28th february 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+