ಭಾರತೀಯ ನೈಋತ್ಯ ರೈಲ್ವೆ ನೇಮಕಾತಿ 2019: 10 ಹುದ್ದೆಗಳಿವೆ..ಜ.20ರೊಳಗೆ ಅರ್ಜಿ ಹಾಕಿ

ಭಾರತೀಯ ನೈಋತ್ಯ ರೈಲ್ವೆ- ರೈಲ್ವೆ ನೇಮಕಾತಿ ವಿಭಾಗ ಹುಬ್ಬಳ್ಳಿ, ಸ್ಕೌಟ್ಸ್ ಮತ್ತು ಗೈಡ್ಸ್ ಕೋಟಾದಡಿ 10 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಜನವರಿ 20,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಸ್ಕೌಟ್ಸ್ ಮತ್ತು ಗೈಡ್ಸ್ ಕೋಟಾದಡಿ 10 ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಸ್ಕೌಟ್ಸ್ ಮತ್ತು ಗೈಡ್ಸ್ ಕೋಟಾ
Organisation ನೈಋತ್ಯ ರೈಲ್ವೆ
Educational Qualification 10ನೇ ತರಗತಿ, 12 ನೇತರಗತಿ, ಐಟಿಐ,ಪೋಸ್ಟ್ ಗ್ರಾಜುಯೇಷನ್, ಡಿಪ್ಲೋಮಾ ಅಥವಾ ತತ್ಸಮಾನ ವಿದ್ಯಾರ್ಹತೆ
Job Location ಕರ್ನಾಟಕ
Salary Scale ನೇಮಕಾತಿ ನಿಯಮಾನುಸಾರ ವೇತನ
Application Start Date December 21, 2019
Application End Date January 20, 2020

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ, 12 ನೇತರಗತಿ, ಐಟಿಐ,ಪೋಸ್ಟ್ ಗ್ರಾಜುಯೇಷನ್, ಡಿಪ್ಲೋಮಾ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್‌/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಟ 30 ಅಥವಾ 33 ವರ್ಷ ವಯೋಮಿತಿಯೊಳಗಿನವರಾಗಿರಬೇಕು. ಪರಿ‍ಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಸ್ಪೋರ್ಟ್ಸ್ ಮತ್ತು ಗೈಡ್ಸ್ ಕೋಟಾ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿ ಸೈನಿಕ/ಅಂಗವಿಕಲ/ಆರ್ಥಿಕವಾಗಿ ಹಿಂದುಳಿದ/ಮಹಿಳಾ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಪೋಸ್ಟ್ ಆಫೀಸ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://swr.indianrailways.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆರ ಜನವರಿ 20,2020ರೊಳಗೆ ಪೋಸ್ಟ್ ಮೂಲಕ ಕಳುಹಿಸಬಹುದು.

ಅಂಚೆ ವಿಳಾಸ:
The Assistant Personnel Officer/HQ,
Railway Recruitment Cell,
2nd floor, Old G.M.'s Office Building,
Club Road, Hubballli 580023.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
RRC SWR recruitment 2019 notification has been released on official website for the recruitment of 10 scouts and guides quota posts. Interested candidates can apply before 20th January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+