ಸಿಂಡಿಕೇಟ್ ಬ್ಯಾಂಕ್ ನೇಮಕಾತಿ 129 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಿಂಡಿಕೇಟ್ ಬ್ಯಾಂಕ್ ನೇಮಕಾತಿ 129 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿ ಸಲ್ಲಿಸಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಸಿಂಡಿಕೇಟ್ ಬ್ಯಾಂಕ್ ನ ಅಧಿಕೃತ ವೆಬ್‌ಸೈಟ್ ಗೆ ಅರ್ಜಿಯನ್ನು ಭರ್ತಿ ಮಾಡಿ ಏಪ್ರಿಲ್ 18,2019 ರೊಳಗೆ ಸಲ್ಲಿಸಬೇಕಿರುತ್ತದೆ.

 ಬ್ಯಾಂಕ್ ನಲ್ಲಿ ಉದ್ಯೋಗ ಬೇಕೆ ಹಾಗಿದ್ದರೆ ಈ ಹುದ್ದೆಗಳಿಗೆ ಅರ್ಜಿ ಹಾಕಿ

CRITERIA DETAILS
Name Of The Posts ಸ್ಪೆಷಲಿಸ್ಟ್ ಆಫೀಸರ್
Organisation ಸಿಂಡಿಕೇಟ್ ಬ್ಯಾಂಕ್
Educational Qualification ದವಿ, ಎಂಬಿಎ ಮತ್ತು ಎಂಎಸ್ಸಿ
Job Location ಭಾರತದೆಲ್ಲೆಡೆ
Salary Scale ಸೀನಿಯರ್ ಮ್ಯಾನೇಜರ್ (ರಿಸ್ಕ್ ಮ್ಯಾನೇಜ್ಮೆಂಟ್) - 42,020/- ರಿಂದ 51,490/-ರೂ,ಮ್ಯಾನೇಜರ್ (ರಿಸ್ಕ್ ಮ್ಯಾನೇಜ್ಮೆಂಟ್),ಮ್ಯಾನೇಜರ್ (ಲಾ),ಮ್ಯಾನೇಜರ್ (ಐಎಸ್‌ ಆಡಿಟ್) ಮತ್ತು ಸೆಕ್ಯುರಿಟಿ ಆಫೀಸರ್ -31,705/- ರಿಂದ 45,950 /- ರೂ
Application Start Date March 29, 2019
Application End Date April 18, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪದವಿ, ಎಂಬಿಎ ಮತ್ತು ಎಂಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಖಾಲಿ ಹುದ್ದೆಗಳ ವಿವರ:

ಹುದ್ದೆಗಳ ಹೆಸರುಹುದ್ದೆಗಳ ಸಂಖ್ಯೆ
ಸೀನಿಯರ್ ಮ್ಯಾನೇಜರ್ (ರಿಸ್ಕ್ ಮ್ಯಾನೇಜ್ಮೆಂಟ್)5
ಮ್ಯಾನೇಜರ್ (ರಿಸ್ಕ್ ಮ್ಯಾನೇಜ್ಮೆಂಟ್)50
ಮ್ಯಾನೇಜರ್ (ಲಾ)41
ಮ್ಯಾನೇಜರ್ (ಐಎಸ್‌ ಆಡಿಟ್)3
ಸೆಕ್ಯುರಿಟಿ ಆಫೀಸರ್30
ಒಟ್ಟು129

ವಯೋಮಿತಿ:

ಈ ಹುದ್ದೆಗಳಿಗೆ ಕನಿಷ್ಟ 25 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಮತ್ತು ಸೆಕ್ಯುರಿಟಿ ಆಫೀಸರ್ ಹುದ್ದೆಗಳಿಗೆ ಗರಿಷ್ಟ 45 ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಗ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಸೀನಿಯರ್ ಮ್ಯಾನೇಜರ್ (ರಿಸ್ಕ್ ಮ್ಯಾನೇಜ್ಮೆಂಟ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ - 42,020/- ರಿಂದ 51,490/-ರೂ ವೇತನವನ್ನು ನೀಡಲಾಗುವುದು. ಮ್ಯಾನೇಜರ್ (ರಿಸ್ಕ್ ಮ್ಯಾನೇಜ್ಮೆಂಟ್),ಮ್ಯಾನೇಜರ್ (ಲಾ),ಮ್ಯಾನೇಜರ್ (ಐಎಸ್‌ ಆಡಿಟ್) ಮತ್ತು ಸೆಕ್ಯುರಿಟಿ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 31,705/- ರಿಂದ 45,950 /- ರೂ ವೇತನವನ್ನು ನೀಡಲಾಗುವುದು.

ಆಯ್ಕೆಪ್ರಕ್ರಿಯೆ:

ಅಭ್ಯರ್ಥಿಗಳನ್ನು ಗುಂಪು ಚರ್ಚೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಓಬಿಸಿ ಅಭ್ಯರ್ಥಿಗಳು 600/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಭಾರತೀಯ ಸಿಂಡಿಕೇಟ್‌ ಬ್ಯಾಂಕ್‌ ನ ಅಧಿಕೃತ ವೆಬ್‌ಸೈಟ್ https://www.syndicatebank.in/english/home.aspx ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಏಪ್ರಿಲ್ 18,2019 ರೊಳಗೆ ಸಲ್ಲಿಸಬೇಕು.

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Syndicate Bank Recruitment 2019-20: Apply Online for 129 Specialist Officer Vacancies. Syndicate Bank invited Online applications from eligible and interested candidates to fill up Specialist Officer posts, through Syndicate Bank official notification 2019. Job seekers who are looking for career in Bangalore – Karnataka Government can make use of this opportunity. Apply online for these Syndicate Bank Specialist Officer jobs before 18th April 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+