ಸಿಂಡಿಕೇಟ್ ಬ್ಯಾಂಕ್ ನೇಮಕಾತಿ 14ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಿಂಡಿಕೇಟ್ ಬ್ಯಾಂಕ್ ನೇಮಕಾತಿ 14ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಸಿಂಡಿಕೇಟ್ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಮೇಲ್ ಮಾಡುವ ಮೂಲಕ ಮೇ 22,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಸಿಂಡಿಕೇಟ್ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಸ್ಪೆಷಲಿಸ್ಟ್ ಆಫೀಸರ್
Organisation ಸಿಂಡಿಕೇಟ್ ಬ್ಯಾಂಕ್
Educational Qualification ಬಿ.ಇ / ಬಿ.ಟೆಕ್ /ಸ್ನಾತಕೋತ್ತರ ಪದವಿ ಮತ್ತು ಪದವಿ / ಬಿಸಿಎ / ಎಂಸಿಎ
Job Location ಭಾರತದೆಲ್ಲೆಡೆ
Salary Scale 23,700/- ರಿಂದ 45,950/-ರೂ
Application Start Date May 8, 2019
Application End Date May 22, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಬಿ.ಇ / ಬಿ.ಟೆಕ್ /ಸ್ನಾತಕೋತ್ತರ ಪದವಿ ಮತ್ತು ಪದವಿ / ಬಿಸಿಎ / ಎಂಸಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ 20 ರಿಂದ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ , ಓಬಿಸಿ (ಎನ್‌ಸಿಎಲ್‌) ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ 23,700/- ರಿಂದ 45,950/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ,ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಸಿಂಡಿಕೇಟ್‌ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ https://www.syndicatebank.in/english/home.aspx ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ [email protected], ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಮೇ 22,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನಿಗದಿತ ಅರ್ಜಿ ನಮೂನೆಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Syndicate Bank Recruitment 2019-20:Apply for 14 Specialist Officers Vacancies. Syndicate Bank invited Applications from eligible and interested candidates to fill up Specialist Officers Posts through Syndicate Bank official notification 2019. Job seekers who are looking for a career in All India Government can make use of this opportunity. Apply for these Syndicate Bank Specialist Officers jobs before 22nd May 2019. Official website of Syndicate Bank is www.syndicatebank.in Recruitment 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+