ಸಿಂಡಿಕೇಟ್ ಬ್ಯಾಂಕ್ ನೇಮಕಾತಿ : ಸೀನಿಯರ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಹಾಕಿ ತಿಂಗಳಿಗೆ 42,020/- ರೂ ವೇತನ ಪಡೆಯಿರಿ

ಸಿಂಡಿಕೇಟ್ ಬ್ಯಾಂಕ್ 6 ಸೀನಿಯರ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಸೆಪ್ಟೆಂಬರ್ 5,2019ರೊಳಗೆ ಅರ್ಜಿಯನ್ನುಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಬ್ಯಾಂಕ್ ನಲ್ಲಿ ಉದ್ಯೋಗ ಬೇಕೆ ? ಹಾಗಿದ್ದರೆ ಈಗಲೇ ಅರ್ಜಿ ಹಾಕಿ

CRITERIA DETAILS
Name Of The Posts ಸೀನಿಯರ್ ಮ್ಯಾನೇಜರ್
Organisation ಸಿಂಡಿಕೇಟ್ ಬ್ಯಾಂಕ್
Educational Qualification ಎಂಬಿಎ / ಸಿಎ ಸಿಎಫ್‌ಎ /ಐಸಿಡಬ್ಲ್ಯೂಎ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ - 42,020/- ರಿಂದ 51,490/-ರೂ
Application Start Date August 22, 2019
Application End Date September 5, 2019

ಶೈಕ್ಷಣಿಕ ವಿದ್ಯಾರ್ಹತೆ:

ಸೀನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಎಂಬಿಎ / ಸಿಎ ಸಿಎಫ್‌ಎ /ಐಸಿಡಬ್ಲ್ಯೂಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಕನಿಷ್ಟ 25 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಗ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಸೀನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 42,020/- ರಿಂದ 51,490/-ರೂ ವೇತನವನ್ನು ನೀಡಲಾಗುವುದು.

ಆಯ್ಕೆಪ್ರಕ್ರಿಯೆ:

ಅಭ್ಯರ್ಥಿಗಳನ್ನು ಆನ್‌ಲೈನ್ ಲಿಖಿತ ಪರೀಕ್ಷೆ ಮೂಲಕ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 600/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ.

ಸ್ಟೆಪ್ 1:

ಸ್ಟೆಪ್ 1:

ಅಭ್ಯರ್ಥಿಗಳು ಮೊದಲು ಭಾರತೀಯ ಸಿಂಡಿಕೇಟ್‌ ಬ್ಯಾಂಕ್‌ ನ ಅಧಿಕೃತ ವೆಬ್‌ಸೈಟ್ https://www.syndicatebank.in/english/home.aspxಗೆ ಭೇಟಿ ನೀಡಿ.

ಸ್ಟೆಪ್ 2:

ಸ್ಟೆಪ್ 2:

ನಂತ ಹೋಂ ಪೇಜ್‌ನ ಕೆಳಭಾಗದಲ್ಲಿರುವ "Career" ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3:

ಸ್ಟೆಪ್ 3:

ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ "REC 9372019" ನ ಮುಂದಿರುವ "View Details" ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4:

ಸ್ಟೆಪ್ 4:

ನಂತರ ಅಭ್ಯರ್ಥಿಗಳು "Download File" ಮೇಲೆ ಕ್ಲಿಕ್ ಮಾಡಿ ಅಧಿಸೂಚನೆಯನ್ನು ಓದಿಕೊಳ್ಳಿ. ನಂತರ "Apply Online" ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 5:

ಸ್ಟೆಪ್ 5:

ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ "Click here for New Registration" ಮೇಲೆ ಕ್ಲಿಕ್ ಮಾಡಿ

ಸ್ಪೆಪ್ 6:

ಸ್ಪೆಪ್ 6:

ಹೊಸ ಪುಟ ತೆರೆಯುತ್ತದೆ. ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸಿ ನಂತರ ಅರ್ಜಿಯನ್ನು ಸಬ್‌ಮಿಟ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Syndicate Bank Recruitment 2019-20: Apply Online for 6 Senior Manager Vacancies. Syndicate Bank invited Online applications from eligible and interested candidates to fill up Senior Manager Posts through Syndicate Bank official notification August 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+