Taluk Panchayat Gadag Recruitment 2021 : ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗದಗ ಜಿಲ್ಲಾ ಪಂಚಾಯತನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2 ಆಡಳಿತ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನೇಮಕಾತಿ ಅಧಿಸೂಚನೆ 2021 ಅನ್ನು ಓದಿಕೊಂಡು ಅರ್ಜಿಯನ್ನು ಹಾಕಬಹಬುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 28,2021 ರಿಂದ ಜನವರಿ 4,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಗದಗ ತಾಲ್ಲೂಕು ಪಂಚಾಯಿತಿಯಲ್ಲಿ ಉದ್ಯೋಗಾವಕಾಶ

Taluk Panchayat Gadag ನೇಮಕಾತಿ 2021 ವಿದ್ಯಾರ್ಹತೆ :

ಗದಗ ಜಿಲ್ಲಾ ಪಂಚಾಯತನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ನೇಮಕಾತಿಯ ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬಿ.ಕಾಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು.ಕನ್ನಡ ಮತ್ತು ಇಂಗ್ಲೀಷ್ ನಲ್ಲಿ ಟೈಪಿಂಗ್ ಪರಿಣಿತಿಯನ್ನು ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

Taluk Panchayat Gadag ನೇಮಕಾತಿ 2021 ವಯೋಮಿತಿ :

ಗದಗ ಜಿಲ್ಲಾ ಪಂಚಾಯತನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ನೇಮಕಾತಿಯ ಆಡಳಿತ ಸಹಾಯಕ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Taluk Panchayat Gadag ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಗದಗ ಜಿಲ್ಲಾ ಪಂಚಾಯತನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ನೇಮಕಾತಿಯ ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಬಹುದು.

Taluk Panchayat Gadag ನೇಮಕಾತಿ 2021 ವೇತನ :

ಗದಗ ಜಿಲ್ಲಾ ಪಂಚಾಯತನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ನೇಮಕಾತಿಯ ಆಡಳಿತ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

Taluk Panchayat Gadag ನೇಮಕಾತಿ 2021 ಅರ್ಜಿ ಶುಲ್ಕ :

ಗದಗ ಜಿಲ್ಲಾ ಪಂಚಾಯತನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ನೇಮಕಾತಿಯ ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

Taluk Panchayat Gadag ನೇಮಕಾತಿ 2021 ಅರ್ಜಿ ಸಲ್ಲಿಕೆ :

ಗದಗ ಜಿಲ್ಲಾ ಪಂಚಾಯತನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ನೇಮಕಾತಿಯ ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://gadag.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಡಿಸೆಂಬರ್ 28,2021 ರಿಂದ ಜನವರಿ 4,2022ರೊಳಗೆ ಅರ್ಜಿಯನ್ನು ತಲುಪಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Taluk panchayat gadag recruitment 2021 notification has been released for 2 administrative assistant posts. Interested candidates can apply before January 4.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+