ಟಿಸಿಐಎಲ್‌ ನೇಮಕಾತಿ 58 ವಿವಿಧ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಟೆಲಿಕಮ್ಯುನಿಕೇಷನ್ಸ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಟಿಸಿಐಎಲ್) ನೇಮಕಾತಿ 58 ಜನರಲ್ ಮ್ಯಾನೇಜರ್, ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್ & ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನ ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 14,2019 ರೊಳಗೆ ಕಳುಹಿಸಬಹುದು.

ಟಸಿಐಎಲ್‌ ನಲ್ಲಿ  ಉದ್ಯೋಗಾವಕಾಶ

CRITERIA DETAILS
Name Of The Posts ಜನರಲ್ ಮ್ಯಾನೇಜರ್, ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್ & ಅಸಿಸ್ಟೆಂಟ್ ಮ್ಯಾನೇಜರ್
Organisation ಟೆಲಿಕಮ್ಯುನಿಕೇಷನ್ಸ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಟಿಸಿಐಎಲ್)
Educational Qualification ಬಿಇ/ ಬಿ.ಟೆಕ್ /ಸಿಎ /ಸಿಎಂಎ
Job Location ಭಾರತದೆಲ್ಲೆಡೆ
Salary Scale 40,000/-ರಿಂದ 2,60,000/-ರೂ
Application Start Date April 22, 2019
Application End Date May 14, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಬಿ.ಇ/ ಬಿ.ಟೆಕ್ /ಸಿಎ /ಸಿಎಂಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ / ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಕನಿಷ್ಟ 30 ರಿಂದ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 40,000/-ರಿಂದ 2,60,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು 1000/-ರೂ ಅರ್ಜಿ ಶುಲ್ಕವನ್ನು ಪಾವತಿಸಬಹುದು ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://www.tcil-india.com/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 14,2019 ರೊಳಗೆ ಕಳುಹಿಸಬಹುದು.

ಕಚೇರಿಯ ವಿಳಾಸ:
ಜನರಲ್ ಮ್ಯಾನೇಜರ್,
ಟೆಲಿಕಮ್ಯುನಿಕೇಶನ್ಸ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್,
ಟಿಸಿಐಎಲ್ ಭವನ್,
ನವದೆಹಲಿ-110048

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
TCIL recruitment 2019 notification has been released on official website for the recruitment of 58 general manager and assistant manager posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+