THDC Recruitment 2021: 65 ಜ್ಯೂನಿಯರ್ ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಟಿಹೆಚ್‌ಡಿಸಿ ಇಂಡಿಯಾ ಲಿಮಿಟೆಡ್ (ಟಿಹಚ್‌ಡಿಸಿ) 65 ಜ್ಯೂನಿಯರ್ ಇಂಜಿನಿಯರ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಫೆಬ್ರವರಿ 28,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಟಿಹೆಚ್‌ಡಿಸಿ ನಲ್ಲಿ ಉದ್ಯೋಗಾವಕಾಶ..ಫೆ.28ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಮಾರ್ಚ್ 1,2021ರ ಅನ್ವಯ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರನ್ನು ಲಿಖಿತ ಪರೀಕ್ಷೆ ಮೂಲಕ ಅಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 600/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.thdc.co.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 28,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
THDC recruitment 2021 notification has been released for 65 junior engineer trainee posts. Interested candidates can apply before February 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X