ವಾಣಿಜ್ಯ ವಿಷಯದಲ್ಲಿ ಪದವಿ ಹೊಂದಿದ್ದೀರಾ?… ಹಾಗಿದ್ರೆ ಈ ಹುದ್ದೆಗೆ ಅರ್ಜಿ ಹಾಕಿ

ದಿ ಶಿವಮೊಗ್ಗ ಅರೆಕಾನಟ್ ಮಂಡಿ ಮರ್ಚೆಟ್ಸ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ 2 ಸಹ ಲೆಕ್ಕಾಧಿಕಾರಿ ಮತ್ತು ಗುಮಾಸ್ತ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿಕೊಂಡು ನವೆಂಬರ್ 11,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಸಹ ಲೆಕ್ಕಾಧಿಕಾರಿ ಮತ್ತು ಗುಮಾಸ್ತ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಸಹ ಲೆಕ್ಕಾಧಿಕಾರಿ ಮತ್ತು ಗುಮಾಸ್ತ
Organisation ದಿ ಶಿವಮೊಗ್ಗ ಅರೆಕಾನಟ್ ಮಂಡಿ ಮರ್ಚೆಟ್ಸ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್
Educational Qualification ವಾಣಿಜ್ಯ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ
Job Location ಶಿವಮೊಗ್ಗ (ಕರ್ನಾಟಕ)
Salary Scale ಸಹ ಲೆಕ್ಕಾಧಿಕಾರಿ-ತಿಂಗಳಿಗೆ 33,450/- ರಿಂದ 62,600/-ರೂ ಮತ್ತು ಗುಮಾಸ್ತ -ತಿಂಗಳಿಗೆ 27,650/- ರಿಂದ 52,650/-ರೂ
Application Start Date October 31, 2019
Application End Date November 11, 2019

ವಿದ್ಯಾರ್ಹತೆ:

ವಾಣಿಜ್ಯ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ನವೆಂಬರ್ 17,2019ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-೧ರ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಸಹ ಲೆಕ್ಕಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 33,450/- ರಿಂದ 62,600/-ರೂ ಮತ್ತು ಗುಮಾಸ್ತ
ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 27,650/- ರಿಂದ 52,650/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 500/-ರೂ ಮತ್ತು ಇತರೆ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಚಲನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಬ್ಯಾಂಕಿನಲ್ಲಿ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ನಿಗದಿತ ಅರ್ಜಿಯನ್ನು ಪಡೆದು ಮಾಹಿತಿಯನ್ನು ಭರ್ತಿ ಮಾಡಿ ಕಚೇರಿಗೆ ನವೆಂಬರ್ 11,2019ರೊಳಗೆ ಸಲ್ಲಿಸಬೇಕಿರುತ್ತದೆ.

ಕಚೇರಿಯ ವಿಳಾಸ:

ದಿ ಶಿವಮೊಗ್ಗ ಅರೆಕಾನಟ್ ಮಂಡಿ ಮರ್ಚೆಟ್ಸ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್,
ಎನ್ 10(1),ಎಪಿಎಂಸಿ ಆವರಣ,
ಶಿವಮೊಗ್ಗ-577204

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಸಹ ಲೆಕ್ಕಾಧಿಕಾರಿ ಮತ್ತು ಗುಮಾಸ್ತ ಹುದ್ದೆಗಳಿಗೆ ಅರ್ಜಿ ಆಹ್ವಾನ

More News  

For Quick Alerts
ALLOW NOTIFICATIONS  
For Daily Alerts

English summary
The Shimogga arecanut mandi merchants co-operative bank limited recruitment 2019 notification has been released on official website for the recruitment of 2 clerk and assistant posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+