ಮೈಸೂರಿನಲ್ಲಿ ಮೂರು ದಿನಗಳ ಕಾಲ ಬೃಹತ್ ಉದ್ಯೋಗ ಮೇಳ

ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದಿಂದ ಮೈಸೂರಿನಲ್ಲಿ ಮೂರು ದಿನಗಳ ಕಾಲ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ.

ಫೆಬ್ರವರಿ 16 ರಂದು ಮಂಗಳೂರು ಬೃಹತ್ ಉದ್ಯೋಗ ಮೇಳ

ಫೆ.16 ರಿಂದ 18 ರವರೆಗೆ ಉದ್ಯೋಗ ಮೇಳ ನಡೆಯಲಿದ್ದು, ಮೇಳದಲ್ಲಿ 50 ಸಾವಿರ ಯುವಕ ಯುವತಿಯರು ಭಾಗವಹಿಸುವ ನಿರೀಕ್ಷೆ ಇದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ: 8301 ಹುದ್ದೆಗಳ ನೇಮಕಾತಿ

ಮೈಸೂರಿನಲ್ಲಿ  ಉದ್ಯೋಗ ಮೇಳ

 

ಕುಶಲ ತರಬೇತಿ/ಉದ್ಯೋಗಾವಕಾಶಕ್ಕಾಗಿ ಹೆಸರು ನೋಂದಾಯಿಸಿಕೊಂಡಿರುವ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ 32600 ಮಂದಿಗೆ ಈ ಕುರಿತು ಮಾಹಿತಿ ಕಳುಹಿಸಲಾಗುತ್ತದೆ. ಈ ಉದ್ಯೋಗ ಮೇಳದಲ್ಲಿ ಕನಿಷ್ಠ 10 ಸಾವಿರ ಮಂದಿಗೆ ಉದ್ಯೋಗ ದೊರಕಿಸಿಕೊಡುವ ಗುರಿ ಹೊಂದಲಾಗಿದೆ.

ಬೆಂಗಳೂರು ಮೆಟ್ರೋ: ಇಂಜಿನಿಯರ್ ಹುದ್ದೆಗಳ ನೇಮಕಾತಿ

ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ, ಇಂಜಿನಿಯರಿಂಗ್, ಸ್ನಾತಕೋತ್ತರ ಪದವಿ ಸೇರಿದಂತೆ ವಿವಿಧ ಶಿಕ್ಷಣ ಪಡೆದ ಯುವಕ ಯುವತಿಯರು ಮೇಳದಲ್ಲಿ ಭಾಗವಹಿಸುವಂತೆ ಯೋಜಿಸಲಾಗಿದೆ.

ಮೈಸೂರಿನಲ್ಲಿ  ಉದ್ಯೋಗ ಮೇಳ

ರಾಜ್ಯದ ಯಾವುದೇ ಭಾಗದ ಉದ್ಯೋಗಾಕಾಂಕ್ಷಿಗಳು ಭಾಗವಹಿಸಬಹುದು ಎಂದು ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳೀಧರ ಹಾಲಪ್ಪ ತಿಳಿಸಿದ್ದಾರೆ.

ವಿವರ

ಉದ್ಯೋಗ ಮೇಳ ನಡೆಯುವ ದಿನಾಂಕ: 16-02-2018, 17-02-2018, 18-02-2018

ಸ್ಥಳ: ಮೈಸೂರಿನ ಮಹಾರಾಜ ಕಾಲೇಜ ಮೈದಾನ

 

ಹೆಚ್ಚಿನ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಿಸುವ ನಿರೀಕ್ಷೆ ಇದ್ದು ಉದ್ಯೋಗದ ಅವಶ್ಯಕತೆ ಇರುವವರು ಈ ಮೇಳದಲ್ಲಿ ಪಾಲ್ಗೊಂಡು ಇದರ ಅನುಕೂಲ ಪಡೆಯುವಂತೆ ಅವರು ಹೇಳಿದ್ದಾರೆ.

ಮೈಸೂರಿನ ಮಹಾರಾಜ ಕಾಲೇಜ ಮೈದಾನದಲ್ಲಿ ನಡೆಯಲಿರುವ ಮೇಳದ ಪೂರ್ವಭಾವಿ ಸಿದ್ಧತೆ ಕುರಿತು ಕಾರ್ಮಿಕ ಇಲಾಖೆ ಕಾರ್ಯದರ್ಶಿ ಅಮ್ಲನ್ ಆದಿತ್ಯ ಬಿಸ್ವಾಸ್, ಆಯುಕ್ತ ಸಮೀರ್ ಶುಕ್ಲಾ, ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶ್ರಫ್ ಸಭೆ ನಡೆಸಿದರು.

For Quick Alerts
ALLOW NOTIFICATIONS  
For Daily Alerts

English summary
The Karnataka skill Development Corporation is organizing a three-day job fair employment program in Mysore. The job fair will be held from February 16 to 18 and 50,000 young people are expected to participate in the fair.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X