ಟಿಎಂಸಿ ನೇಮಕಾತಿ ಅಸಿಸ್ಟೆಂಟ್ ಪ್ರೊಫೆಸರ್ ಮತ್ತುಮೆಡಿಕಲ್ ಸೂಪರಿಂಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಟಾಟಾ ಮೆಮೋರಿಯಲ್ ಸೆಂಟರ್ (ಟಿಎಂಸಿ) ನೇಮಕಾತಿ ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಅಸಿಸ್ಟೆಂಟ್ ಮೆಡಿಕಲ್ ಸೂಪರಿಂಟೆಂಡೆಂಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರು ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ನಂತರ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 7,2019 ರೊಳಗೆ ಕಳುಹಿಸಬಹುದು.

ಟಿಎಂಸಿಯಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಅಸಿಸ್ಟೆಂಟ್ ಮೆಡಿಕಲ್ ಸೂಪರಿಂಟೆಂಡೆಂಟ್
Organisation ಟಾಟಾ ಮೆಮೋರಿಯಲ್ ಸೆಂಟರ್ (ಟಿಎಂಸಿ)
Educational Qualification ಎಂ.ಡಿ, ಡಿ.ಎಂ, ಸ್ನಾತಕೋತ್ತರ ಪದವಿ,ಎಂಬಿಬಿಎಸ್,ಎಂ.ಹೆಚ್‌.ಎ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 15,600/-ರಿಂದ 39,100/-ರೂ
Application Start Date April 11, 2019
Application End Date April 30, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಎಂ.ಡಿ, ಡಿ.ಎಂ, ಸ್ನಾತಕೋತ್ತರ ಪದವಿ,ಎಂಬಿಬಿಎಸ್,ಎಂ.ಹೆಚ್‌.ಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ (ಎನ್‌ಸಿಎಲ್‌) ಅಭ್ಯರ್ಥಿಗಳಿಗೆ 3 ವರ್ಷ , ಪಿಡಬ್ಲ್ಯೂಡಿ (ಸಾಮಾನ್ಯ) ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಪಿಡಬ್ಲ್ಯೂಡಿ(ಓಬಿಸಿ-ಎನ್‌ಸಿಎಲ್‌) ಅಭ್ಯರ್ಥಿಗಳಿಗೆ 13ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,600/-ರಿಂದ 39,100/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ ಅಭ್ಯರ್ಥಿಗಳು 300/-ರೂ , ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳೂ ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://tmc.gov.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಭ್ಯರ್ಥಿಗಳು ಮೊದಲು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ನಂತರ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 7,2019 ರೊಳಗೆ ಕಳುಹಿಸಬಹುದು.

ಕಚೇರಿಯ ವಿಳಾಸ:
ಹೆಚ್‌.ಆರ್‌.ಡಿಪಾರ್ಟ್ಮೆಂಟ್,
2 ನೇ ಮಹಡಿ,
ಸರ್ವೀಸ್ ಬ್ಲಾಕ್,
ಟಾಟಾ ಮೆಮೋರಿಯಲ್ ಹಾಸ್ಪಿಟಲ್,
ಮುಂಬೈ-400012

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
TMC Recruitment 2019-20:Apply Online for Assistant Professor & Assistant Medical Superintendent Vacancies. Tata Memorial Centre (TMC) invited Online applications from eligible and interested candidates to fill up Assistant Professor & Assistant Medical Superintendent Post through TMC official notification 2019. Job seekers who are looking for a career in All India Government can make use of this opportunity. Apply online for these TMC Assistant Professor & Assistant Medical Superintendent jobs before 30th April 2019. Official website of TMC is www.tmc.gov.in Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+