ನವಂಬರ್ ತಿಂಗಳೊಳಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ನೀವು ಸರ್ಕಾರಿ ಉದ್ಯೋಗಸ್ಥರಾಗಿ

ನೀವು ಸರ್ಕಾರಿ ಹುದ್ದೆಯ ಆಕಾಂಕ್ಷಿಯಾಗಿದ್ದೀರಾ... ಹಾಗಿದ್ರೆ ಇನ್ಯಾಕೆ ತಡ ಇಂದೇ ಇಲ್ಲಿ ನಾವು ತಿಳಿಸಿರುವ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

By Nishmitha Bekal

ನೀವು ಸರ್ಕಾರಿ ಹುದ್ದೆಯ ಆಕಾಂಕ್ಷಿಯಾಗಿದ್ದೀರಾ... ಹಾಗಿದ್ರೆ ಇನ್ಯಾಕೆ ತಡ ಇಂದೇ ಇಲ್ಲಿ ನಾವು ತಿಳಿಸಿರುವ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಈ ಬಾರಿ ಅಕ್ಟೋಬರ್ ತಿಂಗಳಲ್ಲಿ ನಾಲ್ಕು ಪ್ರತಿಷ್ಟಿತ ಸರ್ಕಾರಿ ಸಂಸ್ಥೆಗಳು ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿರು ಈ ಪ್ರತಿಷ್ಟಿತ ಬ್ಯಾಂಕ್‌ಗಳಿಗೆ ಇಂದೇ ಅರ್ಜಿ ಸಲ್ಲಿಸಿ. ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿ ಇಲ್ಲಿದೆ ಮುಂದಕ್ಕೆ ಓದಿ.

ನವಂಬರ್ ತಿಂಗಳೊಳಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ನೀವು ಸರ್ಕಾರಿ ಉದ್ಯೋಗಸ್ಥರಾಗಿ

ಈ ಕೆಳಗೆ ನೀಡಿರುವ ಸರ್ಕಾರಿ ಸಂಸ್ಥೆಗಳ ಲಿಸ್ಟ್ ನಲ್ಲಿ ನಿಮಗೆ ಯಾವ ಹುದ್ದೆ ಸ್ಯೂಟ್ ಆಗುತ್ತೋ ಆ ಹುದ್ದೆಗೆ ಅರ್ಜಿ ಸಲ್ಲಿಸಿ:

More Read: ಎಸ್‌ಎಸ್‌ಸಿ ನೇಮಕಾತಿ 2018: ಸದ್ಯದಲ್ಲೇ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ !More Read: ಎಸ್‌ಎಸ್‌ಸಿ ನೇಮಕಾತಿ 2018: ಸದ್ಯದಲ್ಲೇ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ !

ಆರ್‌ಬಿಐ ನೇಮಕಾತಿ 2018: ನೇರ ನೇಮಕಾತಿ ಮೂಲಕ ಗ್ರೇಡ್ ಬಿ ಹುದ್ದೆಗೆ ಅರ್ಜಿ ಆಹ್ವಾನ

ಆರ್‌ಬಿಐ ನೇಮಕಾತಿ 2018: ನೇರ ನೇಮಕಾತಿ ಮೂಲಕ ಗ್ರೇಡ್ ಬಿ ಹುದ್ದೆಗೆ ಅರ್ಜಿ ಆಹ್ವಾನ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇರ ನೇಮಕಾತಿಗೆ ಪ್ರಕಟಣೆ ಹೊರಡಿಸಿದೆ. ಗ್ರೇಡ್ ಬಿ ರಿಸರ್ಚ್ ಹುದ್ದೆಗೆ ಪಿಹೆಚ್ ಡಿ ರಿಸರ್ಚ್ಸ್ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 14 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಇದರಲ್ಲಿ 6 ಹುದ್ದೆಗಳು ಸಾಮಾನ್ಯ ಕೆಟಗರಿ ಅಭ್ಯರ್ಥಿಗಳಿಗೆ ಮತ್ತು ಉಳಿದ ಹುದ್ದೆಗಳು ಹಿಂದುಳಿದ ವರ್ಗಕ್ಕೆ ಮೀಸಲಿಡಲಾಗಿದೆ.

• ಹುದ್ದೆ ಹೆಸರು: ಗ್ರೇಡ್ ಬಿ ರಿಸರ್ಚ್ ಪೊಸಿಶನ್
• ಸಂಸ್ಥೆ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ
• ವಿದ್ಯಾರ್ಹತೆ: ಅರ್ಥಶಾಸ್ತ್ರ ಅಥವಾ ಫೈನಾನ್ಸ್ ವಿಷಯದಲ್ಲಿ ಸ್ನಾತಕೋತ್ತರ ಪದವಿ
• ಗರಿಷ್ಟ ವಯೋಮಿತಿ: 34 ವರ್ಷ
• ವೇತನ: ರೂ 42150 ರಿಂದ 62400 ರೂ ಪ್ರತೀ ತಿಂಗಳಿಗೆ
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವಂಬರ್ 30, 2018
• ಹುದ್ದೆಯ ಕಂಪ್ಲೀಟ್ ಡೀಟೆಲ್ಸ್ ಗೆ ಇಲ್ಲಿ ಕ್ಲಿಕ್ ಮಾಡಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್ ಗೆ ಇಲ್ಲಿ ಕ್ಲಿಕ್ ಮಾಡಿ

ಭಾರತೀಯ ಭೂಸೇನೆಯಲ್ಲಿ ಟೆಕ್ನಿಕಲ್ ಎಂಟ್ರಿ ಸ್ಕೀಮ್ 41 ಕೋರ್ಸ್ ಗೆ ಅರ್ಜಿ ಆಹ್ವಾನ

ಭಾರತೀಯ ಭೂಸೇನೆಯಲ್ಲಿ ಟೆಕ್ನಿಕಲ್ ಎಂಟ್ರಿ ಸ್ಕೀಮ್ 41 ಕೋರ್ಸ್ ಗೆ ಅರ್ಜಿ ಆಹ್ವಾನ

ಭಾರತೀಯ ಭೂಸೇನೆ ಇದೀಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಟೆಕ್ನಿಕಲ್ ಎಂಟ್ರಿ ಸ್ಕೀಮ್ 41 ಕೋರ್ಸ್ ಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಹುದ್ದೆ ಸಂಖ್ಯೆ, ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿಗೆ ಇಲ್ಲಿ ಚೆಕ್ ಮಾಡಿಕೊಳ್ಳಬಹುದಾಗಿದೆ. ನೇಮಕಗೊಳ್ಳುವ ಅಭ್ಯರ್ಥಿಗಳು ತಿಂಗಳಿಗೆ ರೂ 1,77,500 ಸಂಪಾದಿಸಬಹುದು. ಅರ್ಜಿ ಸಲ್ಲಿಕೆಗೆ ನವಂಬರ್ 27, 2018 ಕೊನೆಯ ದಿನಾಂಕ.

ಭಾರತೀಯ ಭೂಸೇನೆ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

• ಹುದ್ದೆ ಹೆಸರು: ಟೆಕ್ನಿಕಲ್ ಎಂಟ್ರಿ ಸ್ಕೀಮ್ 41 ಕೋರ್ಸ್
• ಸಂಸ್ಥೆ: ಭಾರತೀಯ ಭೂಸೇನೆ
• ವಿದ್ಯಾರ್ಹತೆ: ಅಧೀಕೃತ ವಿಶ್ವವಿದ್ಯಾನಿಲಯದಿಂದ 12ನೇ ತರಗತಿ ಪಾಸಾಗಿರಬೇಕು
• ವಯೋಮಿತಿ; 16.5 ರಿಂದ 19.5 ವರ್ಷ
• ವೇತನ: 56,100 ರೂ ದಿಂದ 1,77,500 ರೂ ವರೆಗೆ
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವಂಬರ್ 27,2018
• ಹುದ್ದೆಯ ಹೆಚ್ಚಿನ ಮಾಹಿತಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಹುದ್ದೆಯ ಹೆಚ್ಚಿನ ಮಾಹಿತಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಕೆಆರ್ ಸಿಎಲ್ ನೇಮಕಾತಿ 2018: 37 ಟೆಕ್ನಿಕಲ್ ಅಸಿಸ್ಟೆಂಟ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೆಆರ್ ಸಿಎಲ್ ನೇಮಕಾತಿ 2018: 37 ಟೆಕ್ನಿಕಲ್ ಅಸಿಸ್ಟೆಂಟ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೊಂಕಣ್ ರೈಲ್ವೇ ಕಾರ್ಪೋರೇಶನ್ ಲಿಮಿಟೆಡ್ (ಕೆಆರ್ ಸಿಎಲ್) ನೇಮಕಾತಿ ಪ್ರಕಟಣೆ ಹೊರಡಿಸಿದೆ. ಟೆಕ್ನಿಶನ್ಸ್ ಮತ್ತು ಟೆಕ್ನಿಕಲ್ ಅಸಿಸ್ಟೆಂಟ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಗುತ್ತಿಗೆ ಆಧಾರದಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದಲ್ಲದೇ ಹುದ್ದೆ ಅವಧಿ 2 ವರ್ಷ.

ಕೊಂಕಣ್ ರೈಲ್ವೇ ಕಾರ್ಪೋರೇಶನ್ ಲಿಮಿಟೆಡ್ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್

• ಹುದ್ದೆ ಹೆಸರು: ಜ್ಯೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್, ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್, ಅಸಿಸ್ಟೆಂಟ್ ಟೆಕ್ನಿಶನ್
• ಸಂಸ್ಥೆ: ಕೊಂಕಣ್ ರೈಲ್ವೇ ಕಾರ್ಪೋರೇಶನ್ ಲಿಮಿಟೆಡ್
• ವಿದ್ಯಾರ್ಹತೆ: ಇಂಜಿನೀಯರಿಂಗ್ ಪದವಿ
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವಂಬರ್ 28, 2018
• ಹುದ್ದೆಯ ಹೆಚ್ಚಿನ ಮಾಹಿತಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಹುದ್ದೆಯ ಹೆಚ್ಚಿನ ಮಾಹಿತಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 47 ಸ್ಪೇಶಾಲಿಸ್ಟ್ ಕಾಡ್ರೆ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 47 ಸ್ಪೇಶಾಲಿಸ್ಟ್ ಕಾಡ್ರೆ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇದೀಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸ್ಪೇಶಾಲಿಸ್ಟ್ ಕಾಡ್ರೆ ಆಫೀಸರ್ ಹುದ್ದೆಗೆ ರೆಗ್ಯುಲರ್ ನೇಮಕಾತಿ ಬೇಸಿಸ್ ಮೇಲೆ ಅಭ್ಯರ್ಥಿಗಳಿಂದ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳನ್ನ ಶಾರ್ಟ್ ಲಿಸ್ಟ್ ಮಾಡಿ ಸಂದರ್ಶನಕ್ಕೆ ಆಯ್ಕೆ ಮಾಡಲಾಗುತ್ತದೆ. ಇನ್ನು ಅರ್ಜಿಯನ್ನ ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಬೇಕಾಗಿದ್ದು, ಪೋಸ್ಟ್ ಮೂಲಕ ಕಳುಹಿಸಿದ್ದಲ್ಲಿ ಅಂತಹ ಅರ್ಜಿಯನ್ನ ತಿರಸ್ಕರಿಸಲಾಗುವುದು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

• ಹುದ್ದೆ: ಅನಾಲಿಟಿಕ್ಸ್ ಟ್ರಾಂಸಲೇಟರ್, ಸೆಕ್ಟರ್ ಕ್ರೆಡಿಟ್ ಸ್ಪೇಶಾಲಿಸ್ಟ್, ಫೋರ್ಟ್ ಫೋಲಿಯೋ ಮ್ಯಾನೇಜ್‌ಮೆಂಟ್ ಸ್ಪೇಶಾಲಿಸ್ಟ್, ಸೆಕ್ಟರ್ ರಿಸ್ಕ್ ಸ್ಪೇಶಾಲಿಸ್ಟ್
• ಸಂಸ್ಥೆ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
• ವಿದ್ಯಾರ್ಹತೆ: ಅನಾಲಿಟಿಕ್ಸ್ ಟ್ರಾಂಸಲೇಟರ್ ಹುದ್ದೆಗೆ ಬಿಟೆಕ್ ಹಾಗೂ ಇನ್ನುಳಿದ ಹುದ್ದೆಗೆ ಸಿಎ
• ವಯೋಮಿತಿ: 25 ರಿಂದ 35 ವರ್ಷ
• ವೇತನ: ರೂ 40,020 ರಿಂದ ರೂ 59,170 ರೂ ವರೆಗೆ
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನ 22, 2018
• ಹುದ್ದೆಯ ಕಂಪ್ಲೀಟ್ ಮಾಹಿತಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಹುದ್ದೆಯ ಕಂಪ್ಲೀಟ್ ಮಾಹಿತಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

More Read: ದೆಹಲಿ ಮೆಟ್ರೋದಲ್ಲಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನMore Read: ದೆಹಲಿ ಮೆಟ್ರೋದಲ್ಲಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

For Quick Alerts
ALLOW NOTIFICATIONS
For Daily Alerts

English summary
These are the top government jobs of the day. Vacancies are available in different government organisations for apprentices to engineers. The deadline and application process vary for different posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X