ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ನೇಮಕಾತಿ: ಹೆಚ್ಚುವರಿ ಹುದ್ದೆಗಳ ಸೇರ್ಪಡೆ

ಕರ್ನಾಟಕ ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ ಹೆಚ್ಚುವರಿ ಹುದ್ದೆಗಳನ್ನು ಒಳಗೊಂಡು ಒಟ್ಟು 622 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆಗಸ್ಟ್ 18 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಕರ್ನಾಟಕ ವಿದ್ಯುತ್ ಸರಬರಾಜು ನಿಗಮ ನಿಯಮಿತವು ಈ ಹಿಂದೆ ತಿಳಿಸಿದ್ದ ಅಧಿಸೂಚನೆಯನ್ನು ಪರಿಷ್ಕರಿಸಿದ್ದು, ಹೊಸದಾಗಿ ಮತ್ತಷ್ಟು ಹುದ್ದೆಗಳನ್ನು ಸೇರ್ಪಡಿಸಲಾಗಿದೆ.

ಹೆಚ್ಚುವರಿ ಹುದ್ದೆಗಳನ್ನು ಒಳಗೊಂಡು ಒಟ್ಟು 622 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆಗಸ್ಟ್ 18 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಕೆಪಿಸಿಎಲ್ ಹೆಚ್ಚುವರಿ ಹುದ್ದೆಗಳ ಸೇರ್ಪಡೆ

ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರ (ಆರ್‍ಟಿಪಿಎಸ್), ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಸ್ಥಾವರ (ಬಿಟಿಪಿಎಸ್) ಮತ್ತು ಯರಮರಸ್ ಶಾಖೋತ್ಪನ್ನ ವಿದ್ಯುತ್ ಸ್ಥಾವರ (ವೈಟಿಪಿಎಸ್) ಗಳಲ್ಲಿನ ಅಸಿಸ್ಟೆಂಟ್ ಇಂಜಿನಿಯರ್, ಜ್ಯೂನಿಯರ್ ಇಂಜಿನಿಯರ್ ಸೇರಿದಂತೆ ಇನ್ನು ಹಲವು ವಿಭಾಗಗಳ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.

ಹುದ್ದೆಗಳ ಪರಿಷ್ಕೃತ ಪಟ್ಟಿ

ಹುದ್ದೆಯ ಹೆಸರುಸಂಖ್ಯೆ
ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್)57
ಅಸಿಸ್ಟೆಂಟ್ ಇಂಜಿನಿಯರ್ (ಎಲೆಕ್ಟ್ರಿಕಲ್)101
ಅಸಿಸ್ಟೆಂಟ್ ಇಂಜಿನಿಯರ್ (ಮೆಕಾನಿಕಲ್)58
ಅಸಿಸ್ಟೆಂಟ್ ಇಂಜಿನಿಯರ್ (ಇನ್ಸ್ಟ್ರುಮೆಂಟೇಷನ್)62
ಜೂನಿಯರ್ ಇಂಜಿನಿಯರ್ (ಸಿವಿಲ್)39
ಜೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್)160
ಜೂನಿಯರ್ ಇಂಜಿನಿಯರ್ (ಮೆಕಾನಿಕಲ್)
97
ಕೆಮಿಸ್ಟ್
08
ಕೆಮಿಕಲ್ ಸೂಪರ್ವೈಸರ್
40
ಒಟ್ಟು
622

ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ನಿಗಮದ ವೆಬ್‍ಸೈಟ್ www.karnatakapower.com ನಲ್ಲಿ ಲಭ್ಯವಿರುವ ಅರ್ಜಿ ನಮೂನೆಯಲ್ಲಿಯೇ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸತಕ್ಕದ್ದು. ಇತರೆ ಯಾವುದೇ ನಮೂನೆಯಲ್ಲಿ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ.

ಅರ್ಜಿ ಶುಲ್ಕ (ಮರುಪಾವತಿಸದ)

  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.500/- (ಎಸ್‍ಸಿ/ಎಸ್‍ಟಿ/ಪ್ರವರ್ಗ-I ಅಭ್ಯರ್ಥಿಗಳಿಗೆ ರೂ.250/- +ಅಂಚೆ ಸೇವಾ ಶುಲ್ಕ ರೂ.15/-)
  • ಮಾಜಿ ಸೈನಿಕ ಅಭ್ಯರ್ಥಿ/ವಿಕಲಚೇತನ/ಯೋಧರ ಮಕ್ಕಳು ಇವರಿಗೆ ಅತ್ಯಲ್ಪ ಶುಲ್ಕ ((Nominal Fee) ರೂ.50/- (ರೂ.35/- ಪ್ರಕ್ರಿಯೆಯ ಶುಲ್ಕ+ ಅಂಚೆ ಸೇವಾ ಶುಲ್ಕ ರೂ.15/-)

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು

ಆನ್-ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-08-2017
ಅಂಚೆ ಕಚೇರಿಯಲ್ಲಿ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 22-08-2017

ಪರೀಕ್ಷಾ ಕೇಂದ್ರಗಳು

ಬೆಂಗಳೂರು, ಬಳ್ಳಾರಿ, ಬೆಳಗಾಂ, ಕಲಬುರ್ಗಿ, ಮೈಸೂರು, ಶಿವಮೊಗ್ಗ

ಹೆಚ್ಚಿನ ಮಾಹಿತಿಗಾಗಿ ಗಮನಿಸಿ karnatakapower.com

More News  

For Quick Alerts
ALLOW NOTIFICATIONS  
For Daily Alerts

English summary
KARNATAKA POWER CORPORATION LIMITED added few more posts in recruiting assistant engineers, junior engineers, chemist and chemical supervisor. Eligible candidates can apply on before August 18.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+