ತುಮಕೂರು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಬೆರಳಚ್ಚುಗಾರ ಹುದ್ದೆಗಳ ನೇಮಕಾತಿ

Posted By:

ತುಮಕೂರು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಖಾಲಿ ಇರುವ ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕೇಂದ್ರಿಯ ವಿದ್ಯಾಲಯ ಸಂಘಟನೆ (ಕೆವಿಎಸ್): 1107 ಹುದ್ದೆಗಳ ನೇಮಕಾತಿ

ಒಟ್ಟು 27 ಹುದ್ದೆಗಳನ್ನು ನೇಮಕ ಮಾಡಿಕೊಳ್ಳುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜನವರಿ 17 ರೊಳಗೆ ಅರ್ಜಿಗಳನ್ನು ಸಲ್ಲಿಸತಕ್ಕದ್ದು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ 127 ಹುದ್ದೆಗಳ ನೇಮಕಾತಿ

ಬೆರಳಚ್ಚುಗಾರ ಹುದ್ದೆಗಳ ನೇಮಕಾತಿ

ಹುದ್ದೆಯ ವಿವರ

ಬೆರಳಚ್ಚುಗಾರ-27 ಹುದ್ದೆಗಳು
ವೇತನ ಶ್ರೇಣಿ: ರೂ.11600-21000/-

ವಿದ್ಯಾರ್ಹತೆ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಬೇಕು.

ಕನ್ನಡ ಮತ್ತು ಆಂಗ್ಲ ಬೆರಳಚ್ಚು ಹಿರಿಯ ದರ್ಜೆ (ಸಿನಿಯರ್ ಗ್ರೇಡ್) ಅಥವಾ ಸತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿಗಳನ್ನು ಸ್ವೀಕರಿಸಲು ನಿಗದಿ ಪಡಿಸಿದರುವ ಕೊನೆಯ ದಿನಾಂಕದೊಳಗೆ ಹೊಂದಿರಬೇಕು.

ವಯೋಮಿತಿ

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ (ಒಬಿಸಿ ಅಭ್ಯರ್ಥಿಗಳಿಗೆ 38, ಎಸ್.ಸಿ/ಎಸ್.ಟಿ/ಪ್ರ-1 ರ ಅಭ್ಯರ್ಥಿಗಳಿಗೆ 40 ವರ್ಷ)

ಅರ್ಜಿ ಸಲ್ಲಿಕೆ

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹಾಸನ ಜಿಲ್ಲಾ ಕೋರ್ಟ್ ನ ವೆಬ್ ಸೈಟ್ ನಲ್ಲಿ ಜನವರಿ 17, 2018, ರಾತ್ರಿ 11.59 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.200/-
  • ಎಸ್.ಸಿ/ಎಸ್.ಟಿ/ಪ್ರ-1/ಅಂಗವಿಕಲ ಅಭ್ಯರ್ಥಿಗಳಿಗೆ ರೂ.100/-

ಶುಲ್ಕವನ್ನು ಆನ್-ಲೈನ್ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ online payment through net banking / credit card / debit card/ Challan download ಸೌಲಭ್ಯದ ಮೂಲಕ ಪಾವತಿಸತಕ್ಕದ್ದು.

ಆಯ್ಕೆ ವಿಧಾನ

ನಿಗದಿಪಡಿಸಿದ ವಿದ್ಯಾರ್ಹತೆಯ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇಕಡವಾರುವಿನಲ್ಲಿ ಆಧಾರದ ಮೇಲೆ 1:5 (ಒಂದು ಹುದ್ದೆಗೆ 5 ಅಭ್ಯರ್ಥಿಗಳು) ಪ್ರಮಾಣದಲ್ಲಿ ಅಧಿಸೂಚನೆಯಲ್ಲಿ ಪ್ರಕಟಿಸಲಾದ ಖಾಲಿ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.

ಸಂದರ್ಶನವು 5 ಅಂಕಗಳನ್ನು ಒಳಗೊಂಡಿರುತ್ತದೆ. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-01-2018

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

    English summary
    Recruitment Notification of Tumakuru District Court for post of Typist. Interested candidates can apply before Jan 17, 2018

    ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
    Kannada Careerindia

    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Careerindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Careerindia website. However, you can change your cookie settings at any time. Learn more