Tumkur Gram Panchayat Recruitment 2022 : 19 ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ

2021-2022ನೇ ಸಾಲಿಗೆ ತುಮಕೂರು ಜಿಲ್ಲಾ ಕೇಂದ್ರ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ ಖಾಲಿ ಇರುವ 19 ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ತುಮಕೂರು ಜಿಲ್ಲಾ ಗ್ರಾಮ ಪಂಚಾಯಿತಿಯಲ್ಲಿ 19 ಹುದ್ದೆಗಳ ನೇಮಕಾತಿ

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಫೆಬ್ರವರಿ 16,2022 ರಿಂದ ಮಾರ್ಚ್ 14,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

Tumkur Gram Panchayat ನೇಮಕಾತಿ 2022 ವಿದ್ಯಾರ್ಹತೆ :

Tumkur Gram Panchayat ನೇಮಕಾತಿ 2022 ವಿದ್ಯಾರ್ಹತೆ :

ತುಮಕೂರು ಜಿಲ್ಲಾ ಕೇಂದ್ರ ಗ್ರಂಥಾಲಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ನೇಮಕಾತಿಯ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರಬೇಕು.

Tumkur Gram Panchayat ನೇಮಕಾತಿ 2022 ನೇಮಕಾತಿ 2022 ವಯೋಮಿತಿ :

Tumkur Gram Panchayat ನೇಮಕಾತಿ 2022 ನೇಮಕಾತಿ 2022 ವಯೋಮಿತಿ :

ತುಮಕೂರು ಜಿಲ್ಲಾ ಕೇಂದ್ರ ಗ್ರಂಥಾಲಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ನೇಮಕಾತಿಯ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 21 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. 2ಎ, 2ಬಿ, 3ಎ, 3ಬಿ ಯ ಗರಿಷ್ಟ 38 ವರ್ಷ ಮತ್ತು ಪ.ಜಾ/ಪ.ಪಂ/ಪ್ರ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

Tumkur Gram Panchayat ನೇಮಕಾತಿ 2022 ವೇತನ :

Tumkur Gram Panchayat ನೇಮಕಾತಿ 2022 ವೇತನ :

ತುಮಕೂರು ಜಿಲ್ಲಾ ಕೇಂದ್ರ ಗ್ರಂಥಾಲಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ನೇಮಕಾತಿಯ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 12,000/-ರೂ ವೇತನವನ್ನು ನೀಡಲಾಗುವುದು.

Tumkur Gram Panchayat ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

Tumkur Gram Panchayat ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ತುಮಕೂರು ಜಿಲ್ಲಾ ಕೇಂದ್ರ ಗ್ರಂಥಾಲಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ನೇಮಕಾತಿಯ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Tumkur Gram Panchayat ನೇಮಕಾತಿ 2022 ಅರ್ಜಿ ಶುಲ್ಕ :

Tumkur Gram Panchayat ನೇಮಕಾತಿ 2022 ಅರ್ಜಿ ಶುಲ್ಕ :

ತುಮಕೂರು ಜಿಲ್ಲಾ ಕೇಂದ್ರ ಗ್ರಂಥಾಲಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ನೇಮಕಾತಿಯ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

Tumkur Gram Panchayat ನೇಮಕಾತಿ 2022 ಅರ್ಜಿ ಸಲ್ಲಿಕೆ :

Tumkur Gram Panchayat ನೇಮಕಾತಿ 2022 ಅರ್ಜಿ ಸಲ್ಲಿಕೆ :

ತುಮಕೂರು ಜಿಲ್ಲಾ ಕೇಂದ್ರ ಗ್ರಂಥಾಲಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ನೇಮಕಾತಿಯ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://bengaluruurban.nic.in/ ಗೆ ಭೇಟಿ ನೀಡಿ. ನಂತರ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಫೆಬ್ರವರಿ 16,2022 ರಿಂದ ಮಾರ್ಚ್ 14,2022ರ ಸಂಜೆ 5 ಗಂಟೆಯೊಳಗೆ ಕಚೇರಿಗೆ ಅರ್ಜಿಯನ್ನು ತಲುಪಿಸಬಹುದು.

ಕಚೇರಿ ವಿಳಾಸ :
Office of Respective Gram Panchayat, Deputy Director Office, District Central Library, Town Hall Circle, B.H Road, Tumakuru - 572101, Karnataka

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Tumkur gram panchayat recruitment 2022 notification has been released for 19 library supervisor posts. Interested candidates can apply before March 14.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+