ತುಮಕೂರು ವಿಶ್ವವಿದ್ಯಾನಿಲಯ ನೇಮಕಾತಿ 2020: 12 ಹುದ್ದೆಗಳಿಗೆ ಅರ್ಜಿ ಆಹ್ವಾನ

ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ 12 ಸಂಶೋಧನಾ ಸಹಾಯಕ ಮತ್ತು ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಫೆಬ್ರವರಿ 24,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ತುಮಕೂರು ವಿಶ್ವವಿದ್ಯಾನಿಲಯದಲ್ಲಿ 12 ಹುದ್ದೆಗಳಿವೆ...ಫೆ.24ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಸಂಶೋಧನಾ ಸಹಾಯಕ ಮತ್ತು ಕ್ಷೇತ್ರ ತನಿಖಾಧಿಕಾರಿ
Organisation ತುಮಕೂರು ವಿಶ್ವವಿದ್ಯಾನಿಲಯ
Educational Qualification ಸ್ನಾತಕೋತ್ತರ ಪದವಿ,ಪಿ.ಹೆಚ್‌ಡಿ,ಎಂ.ಫಿಲ್
Job Location ತುಮಕೂರು ಜಿಲ್ಲೆ (ಕರ್ನಾಟಕ)
Salary Scale ಸಂಶೋಧನಾ ಸಹಾಯಕ -ತಿಂಗಳಿಗೆ 22,000/-ರೂ ಮತ್ತು ಕ್ಷೇತ್ರ ತನಿಖಾಧಿಕಾರಿ -ತಿಂಗಳಿಗೆ 15,000/-ರೂ
Application Start Date February 13, 2020
Application End Date February 24, 2020

ಹುದ್ದೆಗಳ ವಿವರ:

ಸಂಶೋಧನಾ ಸಹಾಯಕ- 4 ಹುದ್ದೆಗಳು
ಕ್ಷೇತ್ರ ತನಿಖಾಧಿಕಾರಿ -8 ಹುದ್ದೆಗಳು
ಒಟ್ಟು 12 ಹುದ್ದೆಗಳು

ವಿದ್ಯಾರ್ಹತೆ:

ಸಂಶೋಧನಾ ಸಹಾಯಕ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ,ಪಿ.ಹೆಚ್‌ಡಿ,ಎಂ.ಫಿಲ್ ಮತ್ತು
ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳಿಗೆ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ವಯೋಮಿತಿ:

ತುಮಕೂರು ವಿಶ್ವವಿದ್ಯಾಲಯ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನದ ವಿವರ:

ಸಂಶೋಧನಾ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 22,000/-ರೂ ಮತ್ತು ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ http://www.tumkuruniversity.ac.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಅಥವಾ ಕಚೇರಿಯ ವಿಳಾಸಕ್ಕೆ ಫೆಬ್ರವರಿ 24,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕಚೇರಿಯ ವಿಳಾಸ:

ಡಾ. ಪರಶುರಾಮ ಕೆ.ಜಿ,
ಸಂಶೋಧನೆ ಮತ್ತು ಸಮಾಜಕಾರ್ಯ ವಿಭಾಗ,
ತುಮಕೂರು ವಿಶ್ವವಿದ್ಯಾನಿಲಯ,
ತುಮಕೂರು-572103

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Tumkur university recruitment 2020 notification has been released on official website for the recruitment of 12 research assistant and field investigator posts. Interested candidates can apply before 24th February 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+