Tumkur University Recruitment 2021: ಸಂಶೋಧನಾ ಸಹಾಯಕ ಮತ್ತು ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ತುಮಕೂರು ವಿವಿಯಲ್ಲಿ ಸಂಶೋಧನಾ ಸಹಾಯಕ ಮತ್ತು ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳ ನೇಮಕಾತಿ

ತುಮಕೂರು ವಿಶ್ವವಿದ್ಯಾಲಯ ಸಂಶೋಧನಾ ಸಹಾಯಕ ಮತ್ತು ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜೂನ್ 10,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:

ಪೋಸ್ಟ್ ಗ್ರಾಜುಯೇಟ್ ಮತ್ತು ಎಂ.ಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ಸಂಶೋಧನಾ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗೆ 17,000/-ರೂ ಮತ್ತು ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗೆ 15,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅರ್ಜಿಯನ್ನು ಜೂನ್ 10,2021ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Dr. Ramesh Salian,
Principal investigator,
ICSSR Research Project,
University College Arts,
Tumkur University,
Tumkuru-572 103.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Tumkur university recruitment 2021 notification has been released for 2 research assistant and field investigator posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X