Tumkur University Recruitment 2021 : ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2021-22ನೇ ಶೈಕ್ಷಣಿಕ ಸಾಲಿಗೆ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು ಬೋಧನೆ ಮಾಡಲು ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲು ಅರ್ಹ ಭಾರತೀಯ ಪ್ರಜೆಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ನೋಡಿ.

 
ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ನಾತಕ ಪದವಿಯ ವಿಷಯಗಳು:

ಕನ್ನಡ, ಇಂಗ್ಲೀಷ್, ಇತಿಹಾಸ, ವಾಣಿಜ್ಯಶಾಸ್ತ್ರ, ಸಮಾಜಕಾರ್ಯ, ರಸಾಯನಶಾಸ್ತ್ರ, ಗಣಿತಶಾಸ್ತ್ರ, ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ, ಗಣಕಯಂತ್ರವಿಜ್ಞಾನ, ವಿದ್ಯುನ್ಮಾನ, ಸೂಕ್ಷ್ಮಜೀವಶಾಸ್ತ್ರ, ಭೌತಶಾಸ್ತ್ರ, ಜೈವಿಕ ತಂತ್ರಜ್ಞಾನ

ವಿದ್ಯಾರ್ಹತೆ:

ತುಮಕೂರು ವಿಶ್ವವಿದ್ಯಾನಿಲಯ ನೇಮಕಾತಿಯ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:

ತುಮಕೂರು ವಿಶ್ವವಿದ್ಯಾನಿಲಯ ನೇಮಕಾತಿಯ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

ತುಮಕೂರು ವಿಶ್ವವಿದ್ಯಾನಿಲಯ ನೇಮಕಾತಿಯ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://tumkuruniversity.ac.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ತದನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 18,2021 ರಿಂದ ಅಕ್ಟೋಬರ್ 24,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ತುಮಕೂರು ವಿಶ್ವವಿದ್ಯಾನಿಲಯ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Tumkur university recruitment 2021 notification has been released for various posts. Interested candidates can apply through online before October 24.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X