Tumkur Zilla Panchayat Recruitment 2022 : 5 ವಿವಿಧ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ತುಮಕೂರು ಜಿಲ್ಲಾ ಪಾಂಚಾಯಿತಿಯಲ್ಲಿ 5 ಆಡಳಿತ ಸಹಾಯಕ, ಲೆಕ್ಕ ಸಹಾಯಕ ಮತ್ತು ಬಹುಸಹಾಯಕ ಕೆಲಸಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

 

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜೂನ್ 15 ರಿಂದ ಜೂನ್ 21,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ತುಮಕೂರು ಜಿಲ್ಲಾ ಪಾಂಚಾಯಿತಿಯಲ್ಲಿ ಉದ್ಯೋಗಾವಕಾಶ

Tumkur Zilla Panchayat ನೇಮಕಾತಿ 2022 ವಿದ್ಯಾರ್ಹತೆ :

ತುಮಕೂರು ಜಿಲ್ಲಾ ಪಾಂಚಾಯಿತಿ ನೇಮಕಾತಿಯ ಆಡಳಿತ ಸಹಾಯಕ, ಲೆಕ್ಕ ಸಹಾಯಕ ಮತ್ತು ಬಹುಸಹಾಯಕ ಕೆಲಸಗಾರ ಹುದ್ದೆಗಳಿಗೆ ಬಿ.ಕಾಂ, ಪದವಿ ಮತ್ತು ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

 

Tumkur Zilla Panchayat ನೇಮಕಾತಿ 2022 ವಯೋಮಿತಿ :

ತುಮಕೂರು ಜಿಲ್ಲಾ ಪಾಂಚಾಯಿತಿ ನೇಮಕಾತಿಯ ಆಡಳಿತ ಸಹಾಯಕ, ಲೆಕ್ಕ ಸಹಾಯಕ ಮತ್ತು ಬಹುಸಹಾಯಕ ಕೆಲಸಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಜೂನ್ 21,2022ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Tumkur Zilla Panchayat ನೇಮಕಾತಿ 2022 ವೇತನ :

ತುಮಕೂರು ಜಿಲ್ಲಾ ಪಾಂಚಾಯಿತಿ ನೇಮಕಾತಿಯ ಆಡಳಿತ ಸಹಾಯಕ, ಲೆಕ್ಕ ಸಹಾಯಕ ಮತ್ತು ಬಹುಸಹಾಯಕ ಕೆಲಸಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನಸಾರ ವೇತನವನ್ನು ನೀಡಲಾಗುವುದು.

ತುಮಕೂರು ಜಿಲ್ಲಾ ಪಾಂಚಾಯಿತಿಯಲ್ಲಿ ಉದ್ಯೋಗಾವಕಾಶ

Tumkur Zilla Panchayat ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ತುಮಕೂರು ಜಿಲ್ಲಾ ಪಾಂಚಾಯಿತಿ ನೇಮಕಾತಿಯ ಆಡಳಿತ ಸಹಾಯಕ, ಲೆಕ್ಕ ಸಹಾಯಕ ಮತ್ತು ಬಹುಸಹಾಯಕ ಕೆಲಸಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Tumkur Zilla Panchayat ನೇಮಕಾತಿ 2022 ಅರ್ಜಿ ಶುಲ್ಕ :

ತುಮಕೂರು ಜಿಲ್ಲಾ ಪಾಂಚಾಯಿತಿ ನೇಮಕಾತಿಯ ಆಡಳಿತ ಸಹಾಯಕ, ಲೆಕ್ಕ ಸಹಾಯಕ ಮತ್ತು ಬಹುಸಹಾಯಕ ಕೆಲಸಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

Tumkur Zilla Panchayat ನೇಮಕಾತಿ 2022 ಅರ್ಜಿ ಸಲ್ಲಿಕೆ :

ತುಮಕೂರು ಜಿಲ್ಲಾ ಪಾಂಚಾಯಿತಿ ನೇಮಕಾತಿಯ ಆಡಳಿತ ಸಹಾಯಕ, ಲೆಕ್ಕ ಸಹಾಯಕ ಮತ್ತು ಬಹುಸಹಾಯಕ ಕೆಲಸಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://tumkurzillapanchayat.gov.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜೂನ್ 15 ರಿಂದ ಜೂನ್ 21,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Tumkur zilla panchayat recruitment 2022 notification has been released for 5 administrative assistant, account assistant and multiple assistant worker posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X