ತುಮಕೂರು ಜಿಲ್ಲಾ ಪಂಚಾಯಿತಿಯಲ್ಲಿ 9 ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ

ತುಮಕೂರು ಜಿಲ್ಲಾ ಪಂಚಾಯತ್ ನಲ್ಲಿ 9 ತಾಲ್ಲೂಕು ತಾಂತ್ರಿಕ ಸಹಾಯಕರು, ಎಂ.ಐ.ಎಸ್ ಸಂಯೋಜಕರು ಮತ್ತು ತಾಲ್ಲೂಕು ತಾಂತ್ರಿಕ ಸಂಯೋಜಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಫೆಬ್ರವರಿ 15,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ತಮಕೂರು ಜಿಲ್ಲಾ ಪಂಚಾಯಿತಿಯಲ್ಲಿ 9 ಹುದ್ದೆಗಳಿವೆ..ಫೆ.15ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ತಾಲ್ಲೂಕು ತಾಂತ್ರಿಕ ಸಹಾಯಕರು, ಎಂ.ಐ.ಎಸ್ ಸಂಯೋಜಕರು ಮತ್ತು ತಾಲ್ಲೂಕು ತಾಂತ್ರಿಕ ಸಂಯೋಜಕರು
Organisation ಜಿಲ್ಲಾ ಪಂಚಾಯಿತ್
Educational Qualification ನೇಮಕಾತಿ ನಿಯಮಾನುಸಾರ
Job Location ತುಮಕೂರು (ಕರ್ನಾಟಕ)
Salary Scale ತಾಲ್ಲೂಕು ತಾಂತ್ರಿಕ ಸಹಾಯಕರು -ತಿಂಗಳಿಗೆ 22,000/-ರೂ, ತಾಲ್ಲೂಕು ಎಂ.ಐ.ಎಸ್. ಸಂಯೋಜಕರು -ತಿಂಗಳಿಗೆ 18,000/ರೂ ಮತ್ತು ತಾಲ್ಲೂಕು ತಾಂತ್ರಿಕ ಸಂಯೋಜಕರು-ತಿಂಗಳಿಗೆ 27,000/-ರೂ
Application Start Date February 1, 2020
Application End Date February 15, 2020

ವಿದ್ಯಾರ್ಹತೆ:

ತುಮಕೂರು ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಸಾನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ತುಮಕೂರು ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ತಾಲ್ಲೂಕು ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 22,000/-ರೂ, ತಾಲ್ಲೂಕು ಎಂ.ಐ.ಎಸ್. ಸಂಯೋಜಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/ರೂ ಮತ್ತು ತಾಲ್ಲೂಕು ತಾಂತ್ರಿಕ ಸಂಯೋಜಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ http://tumkurzillapanchayat.gov.in ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಫೆಬ್ರವರಿ 15,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಸ್ಥಳ:
ಅಭಿವೃದ್ಧಿ ಶಾಖೆ (ಎರಡನೇ ಮಹಡಿ),
ಜಿಲ್ಲಾ ಪಂಚಾಯತ್,
ತುಮಕೂರು.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Tumkur zilla panchayat recruitment 2020 notification has been released on official website for the recruitment of 9 technical assistant and MIS coordinator posts. Interested candidates can apply before 15th February 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+