UAS Bangalore Recruitment 2020 : ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ

ಕೃಷಿ ವಿಶ್ವವಿದ್ಯಾಲಯ, ಬೆಂಗಳೂರು ರಿಸರ್ಚ್ ಅಸೋಸಿಯೇಟ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನವೆಂಬರ್ 13,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕೃಷಿ ವಿಶ್ವವಿದ್ಯಾಲಯ ಬೆಂಗಳೂರಿನಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಎಂ,ಎಸ್ಸಿ, ಎನ್‌ಇಟಿ ಮತ್ತು ಪಿಹೆಚ್.ಡಿ ವಿದ್ಯಾರ್ಹತೆಯನ್ನು ಮಾನ್ಯ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಕೃಷಿ ವಿಶ್ವವಿದ್ಯಾಲಯ, ಧಾರವಾಡದ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ವೇತನದ ವಿವರ:

ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 49,000/- ರಿಂದ 54,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನವೆಂಬರ್ 17,2020ರಂದು ನಡೆಯುವ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.uasbangalore.edu.in/ ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 13,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ:
Principal investigator,
department of agricultural extension,
UAS, GKVK,
bengaluru-560065.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
University of agricultural sciences bangalore recruitment 2020 notification has been released for research associate post. Interested candidates can apply before November 13.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+