UAS Bangalore Recruitment 2022 : ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರಿನಲ್ಲಿ ಸಲಹೆಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅಕ್ಟೋಬರ್ 11,2022 ರಿಂದ ಅಕ್ಟೋಬರ್ 21,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರಿನಲ್ಲಿ ಉದ್ಯೋಗಾವಕಾಶ

UAS Bangalore ನೇಮಕಾತಿ 2022 ವಿದ್ಯಾರ್ಹತೆ :

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ನೇಮಕಾತಿಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಪಿಹೆಚ್‌.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

UAS Bangalore ನೇಮಕಾತಿ 2022 ವಯೋಮಿತಿ :

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ನೇಮಕಾತಿಯ ಸಲಹೆಗಾರ ಹುದ್ದೆಗಳಿಗೆ ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

UAS Bangalore ನೇಮಕಾತಿ 2022 ವೇತನ :

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ನೇಮಕಾತಿಯ ಸಲಹೆಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,50,000/-ರೂ ವೇತನವನ್ನು ನೀಡಲಾಗುವುದು.

UAS Bangalore ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ನೇಮಕಾತಿಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

UAS Bangalore ನೇಮಕಾತಿ 2022 ಅರ್ಜಿ ಶುಲ್ಕ :

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ನೇಮಕಾತಿಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

UAS Bangalore ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ನೇಮಕಾತಿಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://uasbangalore.edu.in/ ಗೆ ಭೇಟಿ ನೀಡಿ. ನಂತರ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ಅಕ್ಟೋಬರ್ 11,2022 ರಿಂದ ಅಕ್ಟೋಬರ್ 21,2022ರೊಳಗೆ ಅರ್ಜಿಯನ್ನು ತಲುಪಿಸಬಹುದು.

ಕಚೇರಿ ವಿಳಾಸ:
Special Officer, Centre of Excellence on Watershed Management, REWARD Program, UAS, GKVK, Bengaluru.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
UAS bangalore recruitment 2022 notification has been released for consultant posts. Interested candidates can apply before Oct 21.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X