ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ: ಆಸಕ್ತರು ಭಾಗವಹಿಸಿ

ಕೃಷಿ ವಿಶ್ವವಿದ್ಯಾಲಯ ನೇಮಕಾತಿ 13 ಜ್ಯೂನಿಯರ್ ರಿಸರ್ಚ್ ಫೆಲೋ,ಸೀನಿಯರ್ ರಿಸರ್ಚ್ ಫೆಲೋ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ http://www.uasd.edu/ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಕೃಷಿ ವಿಶ್ವವಿದ್ಯಾಲಯ ಧಾರವಾಡದ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಜುಲೈ 12,2019 ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕೃಷಿ ವಿಶ್ವವಿದ್ಯಾಲಯದಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಸೀನಿಯರ್ ರಿಸರ್ಚ್ ಫೆಲೋ,ಜ್ಯೂನಿಯರ್ ರಿಸರ್ಚ್ ಫೆಲೋ,ಟೆಕ್ನಿಕಲ್ ಅಸಿಸ್ಟೆಂಟ್ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್
Organisation ಕೃಷಿ ವಿಶ್ವವಿದ್ಯಾಲಯ
Educational Qualification ಪದವಿ,ಬಿ.ಎಸ್ಸಿ,ಎಂ.ಎಸ್ಸಿ,ಡಿಪ್ಲೋಮಾ,ಸ್ನಾತಕೋತ್ತರ ಪದವಿ
Job Location ಧಾರವಾಡ (ಕರ್ನಾಟಕ)
Salary Scale ಹುದ್ದೆಗಳಿಗನುಸಾರ ವೇತನ
Application Start Date June 27, 2019
Application End Date July 12, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ,ಬಿ.ಎಸ್ಸಿ,ಎಂ.ಎಸ್ಸಿ,ಡಿಪ್ಲೋಮಾ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:

ಕೃಷಿ ವಿಶ್ವವಿದ್ಯಾಲಯದ ನೇಮಕಾತಿಯ ನಿಯಮಾನುಸಾರ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಗರಿಷ್ಟ 35 ವರ್ಷದೊಳಗಿನ ಪುರಷ ಅಭ್ಯರ್ಥಿಗಳು ಮತ್ತು 40 ವರ್ಷ ವಯೋಮಿತಿಯೊಳಗಿನ ಮಹಿಳಾ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಸಂದರ್ಶನದ ವಿವರ:

ಈ ಹುದ್ದೆಗಳಿಗೆ ಸೇರ ಬಯಸುವ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಧಾರವಾಡ ಕಚೇರಿಯಲ್ಲಿ ಜುಲೈ12,2019 ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
UAS Dharwad Recruitment 2019-20:Walk-in-Interview for 13 JRF, SRF, Project Assistant vacancies. University of Agricultural Sciences Dharwad (UAS Dharwad) invited eligible and interested candidates to attend the walk-in-interview to fill up JRF, SRF, Project Assistant Posts through UAS Dharwad official notification 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+