ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಅಕ್ಟೊಬರ್4ಕ್ಕೆ ನೇರ ಸಂದರ್ಶನ: ಆಸಕ್ತರು ಭಾಗವಹಿಸಿ

ಕೃಷಿ ವಿಶ್ವವಿದ್ಯಾಲಯವು 8 ತಾಂತ್ರಿಕ ಸಹಾಯಕ ಮತ್ತು ಸಹಾಯಕ ಕುಕ್ ಜೊತೆಗೆ ಕೇರ್‌ ಟೇಕರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ http://www.uasd.edu/ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಕ್ಟೋಬರ್ 4,2019ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕೃಷಿ ವಿಶ್ವವಿದ್ಯಾಲಯದಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ತಾಂತ್ರಿಕ ಸಹಾಯಕ ಮತ್ತು ಸಹಾಯಕ ಕುಕ್ ಜೊತೆಗೆ ಕೇರ್‌ ಟೇಕರ್
Organisation ಕೃಷಿ ವಿಶ್ವವಿದ್ಯಾಲಯ
Educational Qualification ಪದವಿ ಮತ್ತು 7ನೇ ತರಗತಿ
Job Location ಧಾರವಾಡ (ಕರ್ನಾಟಕ)
Salary Scale ತಾಂತ್ರಿಕ ಸಹಾಯಕ - ತಿಂಗಳಿಗೆ 21,600/-ರೂ ಮತ್ತು ಸಹಾಯಕ ಕುಕ್ ಜೊತೆಗೆ ಕೇರ್‌ ಟೇಕರ್ -ತಿಂಗಳಿಗೆ 10,400/-ರೂ
Application Start Date September 17, 2019
Application End Date October 4, 2019

ಶೈಕ್ಷಣಿಕ ವಿದ್ಯಾರ್ಹತೆ:

ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಕೃಷಿಯಲ್ಲಿ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್‌ ಅಥವಾ ಸಂಸ್ಥೆಯಿಂದ ಹೊಂದಿರುವ ಭ್ಯರ್ಥಿಗಳು ಮತ್ತು ಸಹಾಯಕ ಕುಕ್ ಜೊತೆಗೆ ಕೇರ್‌ ಟೇಕರ್ ಹುದ್ದೆಗಳಿಗೆ 7ನೇ ತರಗತಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಸೇರಲು ಸಾಮಾನ್ಯ ಅಭ್ಯರ್ಥಿಗಳು 35 ವರ್ಷ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 38 ವರ್ಷ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ 40 ವ‍ರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಹರು.

ವೇತನದ ವಿವರ:

ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,600/-ರೂ ಮತ್ತು ಸಹಾಯಕ ಕುಕ್ ಜೊತೆಗೆ ಕೇರ್‌ ಟೇಕರ್ ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 10,400/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಸಂದರ್ಶನದ ವಿವರ:

ಈ ಹುದ್ದೆಗಳಿಗೆ ಸೇರ ಬಯಸುವ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಸ್ವವಿವರಗಳನ್ನು ಭರ್ತಿ ಮಾಡಿದ ಎರಡು ಪ್ರತಿಗಳೊಂದಿಗೆ ದಿನಾಂಕ ಅಕ್ಟೋಬರ್ 4,2019ರಂದು ಬೆಳಿಗ್ಗೆ 10.00 ಘಂಟೆಗೆ ಕಛೇರಿಯ ವಿಳಾಸಕ್ಕೆ ಹಾಜರಾಗತಕ್ಕದ್ದು.

ಕಚೇರಿಯ ವಿಳಾಸ:

ಡೀನ್ (ಸ್ನಾತಕೋತ್ತರ)ರವರ ಕಛೇರಿ,
ಕೃಷಿ ವಿಶ್ವವಿದ್ಯಾಲಯ,
ಧಾರವಾಡ-05

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

For Quick Alerts
ALLOW NOTIFICATIONS  
For Daily Alerts

English summary
UAS dharwad recruitment notification has been released on official website for the recruitment of 8 technical assistant and assistant cook cum care taker posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X