ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ನೇರ ಸಂದರ್ಶನ: ಆಸಕ್ತರು ಭಾಗವಹಿಸಿ

ಕೃಷಿ ವಿಶ್ವವಿದ್ಯಾಲಯ ನೇಮಕಾತಿ ವಿಷಯ ತಜ್ಞರು (ಕೃಷಿ ಹವಾಮಾನ ಶಾಸ್ತ್ರ) ಮತ್ತು ಕೃಷಿ ಹವಾಮಾನ ವೀಕ್ಷಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ http://www.uasd.edu/ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಕೃಷಿ ವಿಶ್ವವಿದ್ಯಾಲಯ ಧಾರವಾಡದ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಜೂನ್ 18,2019 ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕೃಷಿ ವಿಶ್ವವಿದ್ಯಾಲಯದಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ವಿಷಯ ತಜ್ಞರು (ಕೃಷಿ ಹವಾಮಾನ ಶಾಸ್ತ್ರ) ಮತ್ತು ಕೃಷಿ ಹವಾಮಾನ ವೀಕ್ಷಕ
Organisation ಕೃಷಿ ವಿಶ್ವವಿದ್ಯಾಲಯ
Educational Qualification ಸ್ನಾತಕೋತ್ತರ ಪದವಿ ಮತ್ತು 10+2
Job Location ಧಾರವಾಡ (ಕರ್ನಾಟಕ)
Salary Scale ವಿಷಯ ತಜ್ಞರು (ಕೃಷಿ ಹವಾಮಾನ ಶಾಸ್ತ್ರ) - ತಿಂಗಳಿಗೆ 15,600/- ರಿಂದ 39,100/-ರೂ ಮತ್ತು ಕೃಷಿ ಹವಾಮಾನ ವೀಕ್ಷಕ - ತಿಂಗಳಿಗೆ 5,200/- ರಿಂದ 20,200/-ರೂ
Application Start Date June 7, 2019
Application End Date June 18, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಮತ್ತು 10+2 ವಿದ್ಯಾರ್ಹತೆಯನ್ನು ವಿಜ್ಞಾನ ವಿಭಾಗದಲ್ಲಿ ಹೊಂದಿರಬೇಕು.

ವಯೋಮಿತಿ:

ಕೃಷಿ ವಿಶ್ವವಿದ್ಯಾಲಯದ ನೇಮಕಾತಿಯ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನದ ವಿವರ:

ವಿಷಯ ತಜ್ಞರು (ಕೃಷಿ ಹವಾಮಾನ ಶಾಸ್ತ್ರ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,600/- ರಿಂದ 39,100/-ರೂ ಮತ್ತು ಕೃಷಿ ಹವಾಮಾನ ವೀಕ್ಷಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 5,200/- ರಿಂದ 20,200/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಸಂದರ್ಶನದ ವಿವರ:

ಈ ಹುದ್ದೆಗಳಿಗೆ ಸೇರ ಬಯಸುವ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಧಾರವಾಡ ಕಚೇರಿಯಲ್ಲಿ ಜೂನ್ 18,2019 ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕಚೇರಿಯ ವಿಳಾಸ:

ವಿಸ್ತರಣಾ ನಿರ್ದೇಶಕರು,
ವಿಸ್ತರಣಾ ನಿರ್ದೇಶನಾಲಯ,
ಕೃಷಿ ವಿಶ್ವವಿದ್ಯಾಲಯ,
ಧಾರವಾಡ-05

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
UAS Dharwad Recruitment 2019-20:Walk-in-Interview for 04 SMS & Agromet Observer vacancies. University of Agricultural Sciences Dharwad (UAS Dharwad) invited eligible and interested candidates to attend the walk-in-interview to fill up SMS & Agromet Observer Posts through UAS Dharwad official notification 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+