ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ 2 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ.. ಡಿ.4ಕ್ಕೆ ನೇರ ಸಂದರ್ಶನ

ಧಾರವಾಡ ಕೃಷಿ ವಿಶ್ವವಿದ್ಯಾಲಯವು 2 ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 4,2019ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ನೇಮಕಾತಿಯ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಡಿ.4ಕ್ಕೆ ನೇರ ಸಂದರ್ಶನ

CRITERIA DETAILS
Name Of The Posts ಸಹಾಯಕ ಪ್ರಾಧ್ಯಾಪಕ
Organisation ಕೃಷಿ ವಿಶ್ವವಿದ್ಯಾಲಯ
Educational Qualification ಎಂ.ಎಸ್ಸಿ ಅಥವಾ ಪಿಹೆಚ್‌.ಡಿ
Job Location ಧಾರವಾಡ (ಕರ್ನಾಟಕ)
Salary Scale ತಿಂಗಳಿಗೆ 35,000/-ರೂ
Application Start Date November 19, 2019
Application End Date December 4, 2019

ಶೈಕ್ಷಣಿಕ ವಿದ್ಯಾರ್ಹತೆ:

ಎಂ.ಎಸ್ಸಿ ಅಥವಾ ಪಿ.ಹೆಚ್‌ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶಕ್ಕೆ ಹಾಜರಾಗಬಹುದು.

ವಯೋಮಿತಿ:

ಧಾರವಾಡ ಕೃಷಿ ವಿಶ್ವವಿದ್ಯಾಲಯ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು.

ವೇತನದ ವಿವರ:

ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಸಂದರ್ಶನದ ವಿವರ:

ಅರ್ಹ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ದಿನಾಂಕ: ಡಿಸೆಂಬರ್ 4,2019

ಸಂದರ್ಶನ ನಡೆಯುವ ಸ್ಥಳ:
ಡೀನ್ (ಕೃಷಿ)ರವರ ಕಛೇರಿ,
ಕೃಷಿ ಮಹಾವಿದ್ಯಾಲಯ,
ಧಾರವಾಡ-580005

ಅಧಿಕೃತ ವೆಬ್‌ಸೈಟ್‌: http://www.uasd.edu/

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

For Quick Alerts
ALLOW NOTIFICATIONS  
For Daily Alerts

English summary
UAS dharwad recruitment 2019 notification has been released on official website for the recruitment of 2 assistant professor posts. Interested candidates can attend walk in interview on 4th december 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X