ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ 3 ಲ್ಯಾಬ್ ಅಸಿಸ್ಟೆಂಟ್ ಮತ್ತು ಸಹಾಯಕ ಹುದ್ದೆಗಳ ನೇಮಕಾತಿ

ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಖಾಲಿ ಇರುವ 3ಲ್ಯಾಬ್ ಅಸಿಸ್ಟೆಂಟ್ ಮತ್ತು ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ವಾಕ್‌-ಇನ್ ಇಂಟರ್ವ್ಯೂ ನಡೆಸಲಾಗುತ್ತಿದೆ.

ಆಸಕ್ತರು ಅಧಿಸೂಚನೆಯನ್ನು ಓದಿಕೊಂಡು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 12ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ನೇಮಕಾತಿಯ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ನ.12ಕ್ಕೆ ನೇರ ಸಂದರ್ಶನ

CRITERIA DETAILS
Name Of The Posts ಲ್ಯಾಬ್ ಅಸಿಸ್ಟೆಂಟ್,ಸಹಾಯಕ
Organisation ಕೃಷಿ ವಿಶ್ವವಿದ್ಯಾಲಯ
Educational Qualification ಐಟಿಐ,7ನೇ ತರಗತಿ
Job Location ಧಾರವಾಡ (ಕರ್ನಾಟಕ)
Salary Scale ಲ್ಯಾಬ್ ಅಸಿಸ್ಟೆಂಟ್ - ತಿಂಗಳಿಗೆ 9,680/-ರೂ ಮತ್ತು ಸಹಾಯಕ - ತಿಂಗಳಿಗೆ 6,050/-ರೂ
Application Start Date October 23, 2019
Application End Date November 12, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಐಟಿಐ ಮತ್ತು 7ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಧಾರವಾಡ ಕೃಷಿ ವಿಶ್ವವಿದ್ಯಾಲಯ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು.

ವೇತನದ ವಿವರ:

ಲ್ಯಾಬ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 9,680/-ರೂ ಮತ್ತು ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 6,050/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಸಂದರ್ಶನದ ವಿವರ:

ಅರ್ಹ ಅಭ್ಯರ್ಥಿಗಳು ಅಧಿಸೂಚನೆಯಲ್ಲಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.

ಸಂದರ್ಶನ ದಿನಾಂಕ ಮತ್ತು ಸಮಯ: ನವೆಂಬರ್ 12,2019ರಂದು ಬೆಳಗ್ಗೆ 10.00 ಘಂಟೆಗೆ

ಸಂದರ್ಶನ ನಡೆಯುವ ಸ್ಥಳ:
ಛೇಂಬರ್ ಆಫ್ ಅಸೋಸಿಯೇಟ್ ಡೈರೆಕ್ಟರ್,
ಕೃಷಿ ವಿಶ್ವವಿದ್ಯಾಲಯ,
ಧಾರವಾಡ-580005.

ಅಧಿಕೃತ ವೆಬ್‌ಸೈಟ್‌: http://www.uasd.edu/

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

For Quick Alerts
ALLOW NOTIFICATIONS  
For Daily Alerts

English summary
UAS dharwad recruitment notification has been released on official website for the recruitment of 3 lab assistant and helper posts. Interested candidates can attend walk-in interview on 12th November 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X