ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ 4 ಗ್ರಂಥಾಲಯ ಸಹಾಯಕ ಹುದ್ದೆಗಳ ನೇಮಕಾತಿ.. ಡಿ.16ಕ್ಕೆ ನೇರ ಸಂದರ್ಶನ

ಧಾರವಾಡ ಕೃಷಿ ವಿಶ್ವವಿದ್ಯಾಲಯವು 4 ಗ್ರಂಥಾಲಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 16,2019ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ನೇಮಕಾತಿಯ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಡಿ.16ಕ್ಕೆ ನೇರ ಸಂದರ್ಶನ

CRITERIA DETAILS
Name Of The Posts ಗ್ರಂಥಾಲಯ ಸಹಾಯಕ
Organisation ಕೃಷಿ ವಿಶ್ವವಿದ್ಯಾಲಯ
Educational Qualification ಎಂ.ಎಲ್‌.ಐ.ಎಸ್ಸಿ./ಎಂ.ಲಿಬ್.ಎಸ್ಸಿ.
Job Location ಧಾರವಾಡ (ಕರ್ನಾಟಕ)
Salary Scale ತಿಂಗಳಿಗೆ 14,000/-ರೂ
Application Start Date November 14, 2019
Application End Date December 16, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಗ್ರಂಥಾಲಯ ಹಾಗೂ ಮಾಹಿತಿ ವಿಜ್ಞಾನದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ

(ಎಂ.ಎಲ್‌.ಐ.ಎಸ್ಸಿ./ಎಂ.ಲಿಬ್.ಎಸ್ಸಿ.)ಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶಕ್ಕೆ ಹಾಜರಾಗಬಹುದು.

ವಯೋಮಿತಿ:

ಧಾರವಾಡ ಕೃಷಿ ವಿಶ್ವವಿದ್ಯಾಲಯ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು.

ವೇತನದ ವಿವರ:

ಗ್ರಂಥಾಲಯ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 14,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಸಂದರ್ಶನದ ವಿವರ:

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ದಿನಾಂಕ: ಡಿಸೆಂಬರ್ 16,2019

ಸಂದರ್ಶನ ನಡೆಯುವ ಸ್ಥಳ:
ಗ್ರಂಥಪಾಲಕರ ಕೊಠಡಿ,
ಕೃವಿವಿ ಗ್ರಂಥಾಲಯ,
ಕೃಷಿ ವಿಶ್ವವಿದ್ಯಾಲಯ,
ಧಾರವಾಡ-580005

ಅಧಿಕೃತ ವೆಬ್‌ಸೈಟ್‌: http://www.uasd.edu/

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
UAS dharwad recruitment 2019 notification has been released on official website for the recruitment of 4 library assistant posts. Interested candidates can attend walk-in interview on 16th december 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+